Tag: vtvvitla
ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್ ಹೆಸರಲ್ಲಿ 17.6 ಲಕ್ಷ ದರೋಡೆ – 12 ಜನ...
ಬೆಂಗಳೂರು: ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್ ಹೆಸರಲ್ಲಿ 17.6 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಸಂಜಯ ನಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಇಬ್ಬರು ಕಾಶ್ಮೀರ ಪ್ರಜೆಗಳು ಸೇರಿ 12...
ವೆನೆಜುವೆಲಾದಲ್ಲಿ ಪ್ರಬಲ ಸರಣಿ ಭೂಕಂಪ: ಸಾವಿನ ಸಂಖ್ಯೆ 188 ಕ್ಕೆ ಏರಿಕೆ!
ಕ್ಯಾರಕಸ್: ಅವಳಿ ಭೂಕಂಪಗಳಿಂದ ತತ್ತರಿಸಿರುವ ವೆನೆಜುವೆಲಾದಲ್ಲಿ ಕುಸಿದ ಕಟ್ಟಡಗಳ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದ್ದು, ಅಧಿಕೃತವಾಗಿ ಸಾವಿನ ಸಂಖ್ಯೆ 188ಕ್ಕೇರಿದೆ. ಆದರೆ ಅವಶೇಷಗಳಡಿ ಇನ್ನೂ ಸಾಕಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು,...
ಯುವವಾಹಿನಿ ಮಾಣಿ ಘಟಕ ವತಿಯಿಂದ ಮಜಿ ವೀರಕಂಬ ಶಾಲಾ ಮುಖಮಂಟಪಕ್ಕೆ ಅಳವಡಿಸಿದ ಮುಚ್ಚಿಗೆ ಸೀಟ್...
ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.. -ಅಶೋಕ್ ಕುಮಾರ್ ಪಡ್ಪು
ಕಲ್ಲಡ್ಕ : ಪರಿಸರವು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಗಾಳಿ, ನೀರು, ಮಣ್ಣು, ಸಸ್ಯಗಳು ಮತ್ತು ಪ್ರಾಣಿಗಳು ಸೇರಿ ಪರಿಸರವನ್ನು ರೂಪಿಸುತ್ತವೆ....
ಕೇಪು:ಮೈರ ಅಂಗನವಾಡಿ ಕೇಂದ್ರದ ಕಾಮಗಾರಿ ಶಂಕುಸ್ಥಾಪನೆ: ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮನ
ಕೇಪು: ಶ್ರೀರಾಮ ಸೇವಾ ಸಂಕಲ್ಪ ಫೌಂಡೇಶನ್‌ನ ಸಿಎಸ್‌ಆರ್ ಅನುದಾನದಿಂದ ನಿರ್ಮಾಣಗೊಳ್ಳಲಿರುವ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.
ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ – ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ...
ಲಕ್ನೋ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರ್ಬಳಕೆ ಹಾಗೂ ಹಣಕಾಸಿನ ಅಕ್ರಮಗಳು ನಡೆದಿವೆ ಎಂಬ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ....
ಯು.ಟಿ. ಖಾದರ್ ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ
ಕೊಡಗು, ಉಡುಪಿ, ಉ.ಕ. ಜಿಲ್ಲೆಗಳ ಹೊಣೆ
ಪುತ್ತೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ...
ಮುಲ್ಕಿಯಲ್ಲಿ 4 ಕೆ.ಜಿ. ಗಾಂಜಾ ವಶ: ಆರೋಪಿಯ ಬಂಧನ
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ₹2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾವನ್ನು ಮುಲ್ಕಿ ಪೊಲೀಸರು...
ಜಮೀಯ್ಯತುಲ್ ಫಲಾಹ್ ಹಾಗೂ ಸಂಯುಕ್ತ ಜಮಾಅತ್ ವತಿಯಿಂದ ಎಸ್.ಐ.ಆರ್ ಮಾಹಿತಿ ಕಾರ್ಯಾಗಾರ
ಎಸ್.ಐ.ಆರ್ ಬಗ್ಗೆ ಭಯ, ಗೊಂದಲ ಬೇಡ-ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್
ಬಂಟ್ವಾಳ : ಎಸ್.ಐ.ಆರ್ ಬಗ್ಗೆ ಭಯ, ಗೊಂದಲಗಳು ಬೇಡ ಎಂದು ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಹೇಳಿದರು.
ಜಮೀಯ್ಯತುಲ್ ಫಲಾಹ್...
ಸುಳ್ಳು ಸುದ್ದಿ ಪ್ರಕಟಿಸದಂತೆ ಕರಾವಳಿ ಸುದ್ದಿ ಪತ್ರಿಕೆಯ ಸಂಪಾದಕ ರೋಷನ್ ಬೋನಿಫಾಸ್ ಮಾರ್ಟಿಸ್ ಹಾಗೂ...
ಕರಾವಳಿ ಸುದ್ದಿ ಪತ್ರಿಕೆಯ ಸಂಪಾದಕ ರೋಷನ್ ಬೋನಿಫಾಸ್ ಮಾರ್ಟಿಸ್ ಹಾಗೂ ಸಹಸಂಪಾದಕಿ ಅನಿತಾ ಮಾರ್ಟಿಸ್ ವಿರುದ್ಧ ಬಂಟ್ವಾಳದ ಮಾನ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಅಶ್ವಿನ್ ಮಿಲ್ಟನ್ ಸಿಕ್ವೇರಾ...
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಆತ್ಮಹತ್ಯೆ
ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು...
















