Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ರನ್‌ವೇಯಲ್ಲಿ ಏರ್ ಇಂಡಿಯಾ, ಇಂಡಿಗೋ ವಿಮಾನಗಳು ಮುಖಾಮುಖಿ – ತಪ್ಪಿದ ದುರಂತ

ಅಹಮದಾಬಾದ್: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಸಮಯೋಚಿತ ಕ್ರಮದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಪ್ಪು ಮಾರ್ಗಕ್ಕೆ...

ತಮಿಳುನಾಡು: ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಚಿನ್ನದ ಉಂಗುರ!

ಚೆನ್ನೈ: ಟಿವಿಕೆ ಪಕ್ಷದ ಭರವಸೆಗಳಲ್ಲಿ ಒಂದಾದ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆಯನ್ನು ಜೂ.22ರಿಂದ ಪೂರ್ವಾನ್ವಯ ಆಗುವಂತೆ ಸೆ.15ರಿಂದ ಜಾರಿಗೆ ತರಲು ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಅವರ ಸರ್ಕಾರ ನಿರ್ಧರಿಸಿದೆ....

ಮಂಗಳೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಪ್ರಕರಣದ ಆರೋಪಿ ಪತ್ತೆ

ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎಲ್‌ಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ಕಾರ್ಕಳದ ಕುಂಟಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ....

ಮಂಗಳೂರಿಗೆ ಶಾರುಖ್ ಖಾನ್ ಬೇಟಿ: ಸಾರ್ವಜನಿಕರಿಗೆ ಮಹತ್ವದ ಸೂಚನೆ

ಮಂಗಳೂರು: ಇಂದು ನಗರಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ನಗರದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಶಾರುಖ್ ಖಾನ್ ಅವರು ಭಾಗವಹಿಸಲಿದ್ದು, ಈ...

ಭಾರತದ ಮೊದಲ ಖಾಸಗಿ ಚಿನ್ನದ ಗಣಿ ಆಂಧ್ರಪ್ರದೇಶದಲ್ಲಿ ಉದ್ಘಾಟನೆ

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜೂನ್.24ರಂದು ಕರ್ನೂಲ್ ಜಿಲ್ಲೆಯ ಜೊನ್ನಗಿರಿಯಲ್ಲಿ 405 ಕೋಟಿ ಮೊತ್ತದ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತದ ಏಕೈಕ ಕಾರ್ಯಾಚರಣೆಯ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಡಿಯಾರ್‌ಗೆ ಲಯನ್ಸ್ ಕ್ಲಬ್‌ನಿಂದ ಸನ್ಮಾನ

ಪುತ್ತೂರು, ಜೂ.24: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕಾಧಿಕಾರಿಯಾಗಿರುವ ಸುದರ್ಶನ್ ಪಡಿಯಾರ್ ಅವರನ್ನು ಪುತ್ತೂರಿನಲ್ಲಿ ನಡೆದ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಮಂಗಳೂರು...

ಶಿರಸಿ:ವಿಷಪೂರಿತ ಹಾವು ಕಚ್ಚಿ 12 ವರ್ಷದ ಬಾಲಕ ಸಾವು

ಶಿರಸಿ:ವಿಷಪೂರಿತ ಹಾವೊಂದು ಕಚ್ಚಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, ಆತನ ಸಹೋದರಿ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ಬುಧವಾರ ನಡೆದಿದೆ. ಮಿಥುನ್ (12) ಹಾವು ಕಡಿತಕ್ಕೆ ಜೀವ ಕಳೆದುಕೊಂಡ ಬಾಲಕ....

ಬೆಂಗಳೂರು:133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್!

ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ...

ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿತ; 5 ಮಂದಿ ಸಾವು, 23 ಕಾರ್ಮಿಕರು ಸಿಲುಕಿರುವ...

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಮೇಲ್ಛಾವಣಿ ಏಕಾಏಕಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಕುಸಿದ ಮೇಲ್ಛಾವಣಿಯಡಿ ಸಿಲುಕಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ತಾರತಲಾ ಪ್ರದೇಶದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ....

ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ಕುಸ್ತಿ ತಂಡದ ಆಯ್ಕೆ ಪ್ರಕ್ರಿಯೆ

ಹರಿಯಾಣ ರಾಜ್ಯದ ರೋತಕ್ ನಲ್ಲಿ ಜುಲೈ 10 ರಿಂದ 13 ರವರೆಗೆ ನಡೆಯಲಿರುವ ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ರಾಜ್ಯ ಕುಸ್ತಿ ತಂಡದ ಆಯ್ಕೆ(ಟ್ರಯಲ್ಸ್) ಪ್ರಕ್ರಿಯೆಯನ್ನು ಜುಲೈ 5 ಭಾನುವಾರದಂದು ಮೈಸೂರಿನ...
error: Content is protected !!