Tag: vtvvitla
ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ಕುಸ್ತಿ ತಂಡದ ಆಯ್ಕೆ ಪ್ರಕ್ರಿಯೆ
ಹರಿಯಾಣ ರಾಜ್ಯದ ರೋತಕ್ ನಲ್ಲಿ ಜುಲೈ 10 ರಿಂದ 13 ರವರೆಗೆ ನಡೆಯಲಿರುವ ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ರಾಜ್ಯ ಕುಸ್ತಿ ತಂಡದ ಆಯ್ಕೆ(ಟ್ರಯಲ್ಸ್) ಪ್ರಕ್ರಿಯೆಯನ್ನು ಜುಲೈ 5 ಭಾನುವಾರದಂದು ಮೈಸೂರಿನ...
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಒಂದು ವರ್ಷದ ಬಳಿಕ ದಿಢೀರ್ ಬಜಪೆಗೆ ಬಂದಿಳಿದ...
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ರಾಷ್ಟ್ರೀಯ ತನಿಖಾ ಏಜೆನ್ಸಿ(NIA) ಅಧಿಕಾರಿಗಳು ದಿಢೀರ್ ಆಗಿ ಮತ್ತೆ ಬಜಪೆ ಠಾಣೆಗೆ ಆಗಮಿಸಿದ್ದಾರೆ.
ಡಿವೈಎಸ್ಪಿ ರಾಜವ್ ಸಿಂಗ್, ಇನ್ಸ್ ಪೆಕ್ಟರ್...
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ
ಕಲ್ಲಡ್ಕ: ಜೂನ್ 23 ರಂದು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡಂತಹ ವಿದ್ಯಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ...
ರಾಯಚೂರು: ಕರ್ತವ್ಯದ ವೇಳೆಯೆ ಹೃದಯಾಘಾತ-ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು
ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್...
ಕನ್ಯಾನದಲ್ಲಿ ‘ಆರ್ ಕೆ ಯಕ್ಷಗಾನ ಕಲಾ ಕೇಂದ್ರ’ದ ದ್ವಿತೀಯ ಶಾಖೆ ಉದ್ಘಾಟನೆ
ವಿಟ್ಲ/ಕನ್ಯಾನ: ಯಕ್ಷಗಾನ ಕಲೆಯು ನಮ್ಮ ಸಂಸ್ಕೃತಿಯ ಹೆಮ್ಮೆ, ಅದನ್ನು ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯ ಶ್ಲಾಘನೀಯ ಎಂದು ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಅವರು ಕನ್ಯಾನದ ಗುರುದೇವ...
ಖ್ಯಾತ ನಟ ಮಮ್ಮುಟ್ಟಿಗೆ ಪದ್ಮಭೂಷಣ ಗೌರವ; ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪ್ರಶಸ್ತಿ ಪ್ರದಾನ
ಖ್ಯಾತ ನಟ ಮಮ್ಮುಟ್ಟಿ ಅವರು ರಾಷ್ಟ್ರಪತಿ ಅವರಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದರು. 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಮಮ್ಮುಟ್ಟಿ ಅವರಿಗೆ ಈಗ 74 ವರ್ಷ ವಯಸ್ಸು
ರಾಷ್ಟ್ರಪತಿ ಭವನದಲ್ಲಿ ನಡೆದ ಔಪಚಾರಿಕ ಸಮಾರಂಭದಲ್ಲಿ...
ಬೇಲೂರು: ಟಿವಿಎಸ್ ಎಕ್ಸೆಲ್‌ಗೆ ಕಾರು ಢಿಕ್ಕಿ: ಇಬ್ಬರು ಮೃತ್ಯು
ಬೇಲೂರು: ಟಿವಿಎಸ್ ಎಕ್ಸೆಲ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೇಲೂರು ತಾಲೂಕಿನ ತೊಳಲು ಗ್ರಾಮದ ಸಮೀಪದ ಮತ್ತಿಹಳ್ಳಿ ಬಳಿ ನಡೆದಿದೆ.
ಮೃತರನ್ನು ಮತ್ತಿಹಳ್ಳಿ ಗ್ರಾಮದ ಶರತ್ (21)...
ನವದೆಹಲಿ: ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ
200ಕ್ಕೂ ಹೆಚ್ಚು ಟಿನ್ ಶೆಡ್‌ಗಳು ಭಸ್ಮ
ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಸುಟ್ಟು ಕರಕಲಾಗಿರುವ ಘಟನೆ ದೆಹಲಿಯ ಉದ್ಯೋಗ ಭವನದ...
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್
ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಚಿವ ಸ್ಥಾನಕ್ಕೆ ಅಧಿಕೃತವಾಗಿ...
ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ...
ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್ ) ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟಕೃಷ್ಣ ಶರ್ಮ...
















