Tag: vtvvitla
ಉಡುಪಿ : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ..!
ಕಾಪು: ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಸಾರ್ವಜನಿಕ ಹಿತಾಸಕ್ತಿಯ...
ಬೈಂದೂರು: ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು..!
ಬೈಂದೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರು ಉಪ್ಪುಂದ ಗ್ರಾಮದ ಮಡಿಕಲ್ ಬಳಿ ನಡೆದಿದೆ.
ಮೃತರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ದೋಣಿಯಲ್ಲಿ...
ಹೆಬ್ರಿ: ಕೂಡ್ಲು ಫಾಲ್ಸ್ನ ಬಂಡೆ ಮೇಲಿಂದ ಬಿದ್ದು ಯುವಕ ಸಾವು
ಹೆಬ್ರಿ: ಸಮೀಪದ ಪ್ರವಾಸಿ ತಾಣ ಕೂಡ್ಲು ಫಾಲ್ಸ್ ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ...
ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ಅನುದಾನದಿಂದ ಬಿಡುಗಡೆಯಾದ ಶೌಚಾಲಯ ಉದ್ಘಾಟನೆ
ಕಡಂಬು: ದ.ಕ.ಜಿ.ಪಂ.ಹಿ.ಪ್ರ ಶಾಲೆ ಕಡಂಬು ಇಲ್ಲಿಗೆ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ರೂ.12 ಲಕ್ಷ ಅನುದಾನದಿಂದ ಬಿಡುಗಡೆಯಾದ ಶೌಚಾಲಯದ ಉದ್ಘಾಟನೆಯು ದಿನಾಂಕ:16.12.2025 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ.ಪಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್
ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಶರವಣ...
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಪ್ರಕರಣ; ಚಾಲಕನಿಗೆ ದಂಡ ವಿಧಿಸಿದ ನ್ಯಾಯಾಲಯ
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಕಾರ್ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊಂಡು...
ಮಂಗಳೂರು: ಪೊಲೀಸರ ಕಾರ್ಯಾಚರಣೆ – ಕಾರಾಗೃಹದಲ್ಲಿ 4 ಮೊಬೈಲ್ ಫೋನ್ ಪತ್ತೆ
ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ...
ಪುರುಷರಕಟ್ಟೆ: ಶಾಸಕ ಅಶೋಕ್ ರೈ ಬ್ಯಾನರ್ಗೆ ಹಾನಿ; ದೂರು ದಾಖಲು..!
ಪುತ್ತೂರು: ಪುರುಷರಕಟ್ಟೆ-ಶಿಬರ - ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.
ಘಟನೆಯ ಬಗ್ಗೆ ನರಿಮೊಗರು ವಲಯ...
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ
ಶಿವಮೊಗ್ಗ: ನವಜಾತ ಗಂಡು ಶಿಶು ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನಡೆದಿದೆ.
ಸಾಸ್ವೆಹಳ್ಳಿ ಗ್ರಾಮದ ಕುಶ ಎಂಬವರು ತಮ್ಮದೊಡ್ಡಪ್ಪನ ಪುತ್ರನಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ...
ಉಳ್ಳಾಲ: ಕಾರು-ಬೈಕ್ ನಡುವೆ ಢಿಕ್ಕಿ: ಸವಾರರಿಬ್ಬರಿಗೆ ಗಾಯ
ಉಳ್ಳಾಲ: ಕಾರು ಮತ್ತು ಬೈಕ್ ಮಧ್ಯೆ ಸಂಭವಿಸಿದ ಢಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ನಡೆದಿದೆ.
ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ. ಇವರು...
















