Tag: vtvvitla
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಹೊರಡಿಸಿದ್ದಾರೆ.
ಮಹೇಶ್...
ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆ
ಶಿವಮೊಗ್ಗ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ.
ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ...
ಬೈಕ್ಗೆ ಬೊಲೆರೋ ವಾಹನ ಢಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು
ಕೊಪ್ಪಳ: ಬೈಕ್ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಎಂದು ಗುರುತಿಸಲಾಗಿದೆ.
ಈ ಮೂವರು ಶ್ರೀರಾಮನಗರದಿಂದ...
ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ
ಧಾರವಾಡ: ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಎರಡು ಡೆತ್ ನೋಟ್ ಪತ್ತೆಯಾಗಿದೆ.
ಮೃತರನ್ನು ಬಳ್ಳಾರಿ ಮೂಲದ ಪಲ್ಲವಿ(24) ಎಂದು...
ಬ್ರಹ್ಮಾವರ: ಯುವಕನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬ್ರಹ್ಮಾವರ: ಡಿಸೆಂಬರ್ 14 ರಂದು ಕೊಟತಟ್ಟುವಿನ ಪಡುಕೆರೆಯಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವಿನ ಜಗಳದಲ್ಲಿ ಈ...
ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿ ಪ್ರಧಾನ
ಅಡಿಸ್ ಅಬಾಬಾ: ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ನೀಡಿ ಗೌರವಿಸಿದ್ದಾರೆ.
ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ...
ಪಡಿಬಾಗಿಲು: (ಡಿ. 21) ದಿ. ಅನ್ವಿತ ಹೆಗ್ಡೆ ಚೆಸ್ ಟ್ರೋಫಿ- ಮಕ್ಕಳ ಚೆಸ್ ಪಂದ್ಯಾವಳಿ
ಪಡಿಬಾಗಿಲು: ದಿ. ಅನ್ವಿತ ಹೆಗ್ಡೆ ಚೆಸ್ ಟ್ರೋಫಿ ಮಕ್ಕಳ ಚೆಸ್ ಪಂದ್ಯಾವಳಿ ಡಿಸೆಂಬರ್ 21-12-202ನೇ ಆದಿತ್ಯವಾರ ಚಂದಾಡಿ ಮನೆ ಅಳಿಕೆ ಗ್ರಾಮ ವಿಟ್ಲ ಪಡಿಬಾಗಿಲು ಇಲ್ಲಿ ನಡೆಯಲಿದೆ.
ಪ್ರತಿ ವಿಭಾಗದಿಂದ ಆಗ್ರ 7 ಬಾಲಕರು...
ಒಕ್ಕೆತ್ತೂರು ದ.ಕ.ಜಿ.ಉ.ಹಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಮಹಮ್ಮದ್ ಹಾರಿಸ್ ಸಿ ಎಚ್ ಆಯ್ಕೆ
ಒಕ್ಕೆತ್ತೂರು: ದ ಕ ಜಿಲ್ಲಾ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಒಕ್ಕೆತ್ತೂರು ಇಲ್ಲಿನ 2025-26 ನೇ ಸಾಲಿನ ಎಸ್ಡಿಎಂಸಿ ಮಹಾಸಭೆ ನಡೆಯಿತು.
ಸಭೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಮಹಮ್ಮದ್ ಹಾರಿಸ್ ಸಿ...
ವಿಟ್ಲ: (ಡಿ.31-ಜ.1) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಡಿಸೆಂಬರ್ 31-12-2025ನೇ ಬುಧವಾರ ಮತ್ತು ಜನವರಿ 1-01-2026ನೇ ಗುರುವಾರದವರೆಗೆ ನಡೆಯಲಿದೆ.
ದಿನಾಂಕ : 31-12-2025ನೇ ಬುಧವಾರ ಬೆಳಿಗ್ಗೆ 8.30ಕ್ಕೆ ಗಣಪತಿ ಹೋಮ, ನಾಗತಂಬಿಲ ನಡೆದು...
ಆಸ್ಟ್ರೇಲಿಯಾದಲ್ಲಿ ಗುಂಡಿನ ದಾಳಿ ಕೇಸ್: ಬಂದೂಕುಧಾರಿಗಳು ಭಾರತೀಯ ಮೂಲದವರು
ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ.
ಈಗಾಗಲೇ ಆರೋಪಿ...
















