Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹೊಸ ವರ್ಷಾಚರಣೆ ಹಿನ್ನೆಲೆ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ನಗರ ಪೊಲೀಸರು

ಮಂಗಳೂರು: ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆ ಮಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ರೆಸಾರ್ಟ್‌ಗಳು...

ಬೆಳ್ತಂಗಡಿ: ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪ್ರಕರಣ ದಾಖಲು

ಬೆಳ್ತಂಗಡಿ: ನಗರದ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್‌ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡಿ...

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕೋರ್ಟ್ ಟ್ರಯಲ್ ಇಂದು ಪ್ರಾರಂಭ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ಹೇಳಲಿದ್ದಾರೆ. ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ ಮೇರೆಗೆ ಎರಡು...

ಉಡುಪಿ: ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿಯಲ್ಲಿ ನಡೆದಿದೆ. ಮಗುವಿನ ತಾಯಿ, ಮಗುವನ್ನು ಎತ್ತಿಕೊಂಡೇ ಮನೆಯ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ...

ಪಡುಬಿದ್ರೆ: ಬೈಕ್ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು-ಸವಾರನಿಗೆ ಗಾಯ

ಪಡುಬಿದ್ರೆ: ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.೧೬ರಂದು ಸಂಜೆ ತೆಂಕ ಎರ್ಮಾಳಿನ ಸತ್ಯಂ ಬಾರ್‌ ಎದುರುಗಡೆ ರಾ.ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ತೆಂಕ ಎರ್ಮಾಳಿನ ಅಣ್ಣಯ್ಯ ಬಂಗೇರ...

ವಿಟ್ಲ: (ಡಿ.22) ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್‌ ಶುಭಾರಂಭ

ವಿಟ್ಲ: ರಕ್ಷಾ ಕ್ಲಿನಿಕ್‌ ಡಿಸೆಂಬರ್‌ 22-12-2025ನೇ ಸೋಮವಾರ ಬೆಳಿಗ್ಗೆ 11:30ಕ್ಕೆ ಶ್ರೀ ಮಂಜುನಾಥ ಸಂಕೀರ್ಣ ಕಲ್ಲಕಟ್ಟ ವಿಟ್ಲದಲ್ಲಿ ಶುಭಾರಂಭಗೊಳ್ಳಲಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ...

ಕೇಪು: ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು ಸೇರುವ ಪ್ರಸಿದ್ಧ ಕ್ಷೇತ್ರ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ...

ವಿಟ್ಲ ಸೀಮೆಯ 16 ಗ್ರಾಮಗಳಲ್ಲಿ ಬರೀ ಕಾಲ್ನಡಿಗೆಯಲ್ಲಿ ಸಂಚರಿಸುವ ’ನಾಲ್ಪೋಳು’ ಈ ಕ್ಷೇತ್ರದ ವಿಶೇಷತೆ..! ಇಲ್ಲಿ ಎಲ್ಲೆಂದರಲ್ಲಿ ಮಕ್ಕಳ ನಗು-ಅಳು ಎಲ್ಲವೂ ಒಟ್ಟಿಗೇ ಕೇಳಿಸುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು ಸೇರುವ ಈ ವಿಶಿಷ್ಟ ಕ್ಷೇತ್ರವಿರುವುದು...

ಉಳ್ಳಾಲ: ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಕಾರ್ಮಿಕ ಮೃತ್ಯು

ಉಳ್ಳಾಲ: ಮನೆಯ ಹಿಂಬದಿಯ ಆವರಣ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಲಸೆ ಕಾರ್ಮಿಕನೋರ್ವ ಮಣ್ಣಿನಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು...

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಡಿಕ್ಕಿ; ಏಳು ಮಂದಿಗೆ ಗಾಯ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ...

ಮಂಗಳೂರು: ಬೈಕ್ ಕಳ್ಳತನ ಪ್ರಕರಣ; ಆರೋಪಿಯ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್‌ನ ಇಡ್ಯಾ, ಕಾಟಿಪಳ್ಳ ನಿವಾಸಿ ಇಬ್ರಾಹಿಂ ಅಲಿಯಾಸ್ ಮೋನು ಎಂದು ಗುರುತಿಸಲಾಗಿದೆ. ಆರೋಪಿಯು...
error: Content is protected !!