Tag: vtvvitla
ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ...
ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್ ) ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟಕೃಷ್ಣ ಶರ್ಮ...
ದೇರಳಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಬಸ್!
ಉಳ್ಳಾಲ: ಚಾಲಕನ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಘಟನೆ ಮಂಗಳವಾರ ಯೆನೆಪೋಯ ಆಸ್ಪತ್ರೆ ಸಮೀಪ ನಡೆದಿದೆ.
ಮಂಗಳೂರಿನಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಯೆನೆಪೋಯ...
ಪೆರುವಾಯಿ–ಪೇರಡ್ಕ ಸೇತುವೆಯ ಪುನರ್‌ನಿರ್ಮಾಣಕ್ಕೆ ಆಗ್ರಹ
ಕೆಂಪು ಕಲ್ಲು ಲಾರಿ ಚಾಲಕರಿಂದ ನಾಳೆ ಕಲ್ಲು ಸಾಗಾಟ ಸ್ಥಗಿತ- ಪ್ರತಿಭಟನೆಗೆ ಬೆಂಬಲ
ವಿಟ್ಲ: ಪೆರುವಾಯಿ–ಪೇರಡ್ಕ ಸೇತುವೆಯ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ನಿನ್ನೆ ನಡೆದ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಕೇರಳ ಹಾಗೂ ಬೆರಿಪದವು ಭಾಗದಿಂದ ಆಗಮಿಸುವ...
ಬೆಂಗಳೂರು: ಕಾಯಿಲೆ ವಿಚಾರಕ್ಕೆ ಗಲಾಟೆ – ಪತ್ನಿಯ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವೃದ್ಧ
ಬೆಂಗಳೂರು: ಕಾಯಿಲೆ ವಿಚಾರಕ್ಕೆ ಗಲಾಟೆಯಾಗಿ ಪತ್ನಿಯ ಹತ್ಯೆಗೈದು ವೃದ್ಧ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪತ್ನಿ ಸುಮಿತ್ರಾ ಪ್ರಸಾದ್ (77) ಅನ್ನು ಕೊಲೆ ಮಾಡಿ ಪತಿ ಶಿವಾನಂದಂ...
ವಿಟ್ಲ ತಾಲೂಕು ರಚನಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಮತ್ತು ವಿಟ್ಲ ವಿಧಾನಸಭಾ ಕ್ಷೇತ್ರಕ್ಕಾಗಿ...
ವಿಟ್ಲ ತಾಲೂಕು ರಚನಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಮತ್ತು ವಿಟ್ಲ ವಿಧಾನ ಸಭಾ ಕ್ಷೇತ್ರ ಕ್ಕಾಗಿ ಜಾತಾ ನಡೆಯಿತು.
ವಿಟ್ಲ ಜೈನ ಬಸದಿ ಯಿಂದ ಹೊರಟ ಜಾತಾ ನಾಡ ಕಚೇರಿ ವರೆಗೆ ನಡೆದು...
ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ- ದ.ಕ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಕ್ಕಳ ನಾಪತ್ತೆ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯಾವುದೇ ವಿಳಂಬವಿಲ್ಲದೆ ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಲ್ಲಿ...
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ, ಪಕ್ಷದಿಂದ ಅಭಿಷೇಕ್ ಬ್ಯಾನರ್ಜಿ ಅಮಾನತು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಹಾಗೂ...
ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!
ತುಮಕೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಜಿ.ಇ. ವೆಂಕಟೇಶ್ ಮೃತ ವಿದ್ಯಾರ್ಥಿ. ಈತ ತುಮಕೂರಿನ ಎಸ್‌ಐಟಿ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಮೂಲತಃ ದಾವಣಗೆರೆ...
ಬೆಂಗಳೂರು: ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು!
ಬೆಂಗಳೂರು: ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ...
ಆಶೀರ್ವಾದದ ನೆಪದಲ್ಲಿ ಚಿನ್ನದ ಉಂಗುರ ಕಳವು; ನಾಗಸಾಧುಗಳ ವೇಷದಲ್ಲಿ ಬಂದ ಇಬ್ಬರಿಂದ ಕೃತ್ಯ
ಬೆಂಗಳೂರು: ನಾಗಸಾಧುಗಳ ಸೋಗಿನಲ್ಲಿ, ಆಶೀರ್ವಾದ ಮಾಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಚಿನ್ನದ ಉಂಗುರ ಕಳವು ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ನಡೆದಿದೆ.
ಅರುಣ್ ಶ್ರೀಪಾದ ಎಂಬುವರಿಗೆ ಸೇರಿದ ಸುಮಾರು 12...
















