Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್...

ಬೆಳ್ತಂಗಡಿ, ಡಿ. 13 : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ "ಸಾಲ್ಯಾನ್ ಎಲ್ ಇಡಿ" ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ|...

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಂಗಳೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ಪಡೀಲ್ ನಲ್ಲಿ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ.ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ...

ಮಂಗಳೂರು: ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳು ಅರೆಸ್ಟ್‌..!

ಮಂಗಳೂರು: ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡತ್ತಿದ್ದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಜಾಕೀರ್, ಮಹಮ್ಮದ್ ಹನೀಫ್ ಹಾಗೂ ಶಿಫಾನ್ ಪ್ರಕರಣದ ಆರೋಪಿಗಳು. ಡಿ....

ಪುತ್ತೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

ಪುತ್ತೂರು: ನೆಹರು ನಗರದ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪಾಲ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ತುಂಬಾ ಅಸ್ವಸ್ಥವಾಗಿ ಅಚಾನಕ್ ಕುಸಿದು ಬಿದ್ದ...

ಭಾರತದ ಜಲಗಡಿ ಪ್ರವೇಶಿಸಿದ ಪಾಕ್ ಹಡಗು ವಶಕ್ಕೆ; 11 ಸಿಬ್ಬಂದಿ ಅರೆಸ್ಟ್

ನವದೆಹಲಿ: ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಗುರುವಾರ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡು, ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಕೂಡ ಬಂಧಿಸಲಾಗಿದೆ. ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು...

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳು ಅಮಾನತು

ಮುಂಬೈ: ಇಂಡಿಗೋ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆಗಳು ಉಂಟಾಗಿ ಸಾವಿರಾರು ವಿಮಾನಗಳು ರದ್ದಾದವು ಮತ್ತು ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು...

ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ

ಜಪಾನ್: ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ...

ಅರೇಹಳ್ಳಿ: ಕಾಫಿ ಕಳ್ಳತನದ ವೇಳೆ ತಡೆಯೊಡ್ಡಿದ್ದ ಮಾಲಿಕನ ಮೇಲೆ ಖದೀಮರಿಂದ ಮಾರಣಾಂತಿಕ ಹಲ್ಲೆ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ಕಾಫಿ ಬೆಳೆಗಾರ ಜಗನ್ನಾಥ ಶೆಟ್ಟಿ..! ಅತ್ತ ಕೃಷಿಯ ರಕ್ಷಣೆಯೂ ಇಲ್ಲ.. ಇತ್ತ ಜೀವದ ರಕ್ಷಣೆಯೂ ಇಲ್ಲ..! ಪೊಲೀಸ್‌ ಇಲಾಖೆ ಏನು ಮಾಡುತ್ತಿದೆ..?- ಸಾರ್ವಜನಿಕ ಆಕ್ರೋಶ ಮಲೆನಾಡು ಭಾಗವಾದ ಅರೇಹಳ್ಳಿ ಹಾಗೂ...

ಉರುಳು ಹಾಕಿ ಪ್ರಾಣಿಗಳನ್ನ ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಶಿವಮೊಗ್ಗ: ಉರುಳು ಹಾಕಿ ಪ್ರಾಣಿಗಳನ್ನು ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ವಿಭಾಗಗಳಲ್ಲಿ ಕಳೆದ 7 ತಿಂಗಳುಗಳಲ್ಲಿ 11 ಕರಡಿ...

ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು ಹಾಗೂ ಚೆಕ್‌ಗಳು ಇದ್ದ ಬ್ಯಾಗ್...
error: Content is protected !!