Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಆಶೀರ್ವಾದದ ನೆಪದಲ್ಲಿ ಚಿನ್ನದ ಉಂಗುರ ಕಳವು; ನಾಗಸಾಧುಗಳ ವೇಷದಲ್ಲಿ ಬಂದ ಇಬ್ಬರಿಂದ ಕೃತ್ಯ

ಬೆಂಗಳೂರು: ನಾಗಸಾಧುಗಳ ಸೋಗಿನಲ್ಲಿ, ಆಶೀರ್ವಾದ ಮಾಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಚಿನ್ನದ ಉಂಗುರ ಕಳವು ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ನಡೆದಿದೆ. ಅರುಣ್ ಶ್ರೀಪಾದ ಎಂಬುವರಿಗೆ ಸೇರಿದ ಸುಮಾರು 12...

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ...

ವಿಟ್ಲ: ಬಸವನಗುಡಿ ಪ್ರದೇಶದಲ್ಲಿ 2 ಭಾರೀ ಗಾತ್ರದ ಎತ್ತುಗಳಿಂದ ಭತ್ತದ ಕೃಷಿಗೆ ಹಾನಿ, ವಾಹನ...

ಸ್ಥಳೀಯರಿಂದ ದೂರು: ಮಾಲೀಕರಿಗೆ ವಿಟ್ಲ ಪಂಚಾಯತ್ ಎಚ್ಚರಿಕೆ! ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಸವನಗುಡಿ ಪ್ರದೇಶದ ನಿವಾಸಿಗಳು ವಿಟ್ಲ ಪಟ್ಟಣ ಪಂಚಾಯತ್ ಗೆ ದೂರ ಸಲ್ಲಿಸಿ ಬಸವನಗುಡಿ ಪ್ರದೇಶದಲ್ಲಿ 2 ಭಾರೀ ಗಾತ್ರದ ಎತ್ತುಗಳು...

ಕೊಡಂಗಾಯಿ ಮೈತ್ರೇಯಿ ಗುರುಕುಲದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಗುರುಕುಲದ ವಿದ್ಯಾರ್ಥಿನಿಯರಿಂದ ಯೋಗ ಪ್ರದರ್ಶನ

ವಿಟ್ಲ: ಕೊಡಂಗಾಯಿ ಮೈತ್ರೇಯಿ ಗುರುಕುಲಮ್ ನಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಗುರುಕುಲದ ವಿದ್ಯಾರ್ಥಿನಿಯರು ಯೋಗ ಪ್ರದರ್ಶನ ನೀಡಿದರು. ವಿಟ್ಲ ಭಾರತ್ ಶಾಮಿಯಾನದ ಸಂಜೀವ ಪೂಜಾರಿ, ಗುರುಕುಲದ ಆಚಾರ್ಯ ಮಾಧವ, ಮಾತೃಶ್ರೀಯವರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪೆರುವಾಯಿಯಲ್ಲಿ ಸಾರ್ವಜನಿಕ ಬೃಹತ್ ಪ್ರತಿಭಟನೆ, ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ!

ವಿಟ್ಲ: ಪೆರುವಾಯಿ ಜಂಕ್ಷನ್ ವ್ಯಾಪ್ತಿಯ ಪೇರಡ್ಕ ಮತ್ತು ಮಾಣಿಲ ಸಂಪರ್ಕ ಸೇತುವೆಗಳ ಪುನರ್‍ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಾಹನ ಸವಾರರು ಇಂದು ಪೆರುವಾಯಿಯಲ್ಲಿ ಬೃಹತ್ ರಸ್ತೆ...

ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ-ತಾಯಿ, ಮಗಳು ಆತ್ಮಹತ್ಯೆ

ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ತಂದೆ ಶಿವಣ್ಣ, ತಾಯಿ ನಾಗರತ್ನ ಹಾಗೂ ಮಗಳು ರಕ್ಷಿತಾ...

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪುತ್ತೂರು ಉಪ ವಿಭಾಗದಿಂದ ಜೂನ್ 26 ರಂದು ‘ಮಾದಕ...

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಪುತ್ತೂರು ಉಪ ವಿಭಾಗದ ವತಿಯಿಂದ "ಫಿಟ್...

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ

ಲಂಡನ್‌: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು(ಜೂನ್‌ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ...

ಪುತ್ತೂರು: ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲಾ 317-D ವ್ಯಾಪ್ತಿಯ ಲಯನ್ಸ್ ಕ್ಲಬ್ ಪುತ್ತೂರು, ರೀಜನ್ VII, ಝೋನ್-II ವತಿಯಿಂದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂನ್ 23ರಂದು ಸಂಜೆ 7 ಗಂಟೆಗೆ...

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಜೂನ್ 23 ಮಂಗಳವಾರದಂದು ಬೆಳಿಗ್ಗೆ 9.30ಕ್ಕೆ ಆಗತ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷರು , ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು...
error: Content is protected !!