Tag: vtvvitla
1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಕಳ್ಳಸಾಗಣೆ; ಮಲೇಷ್ಯಾದಿಂದ ಆಗಮಿಸಿದ ಪ್ರಯಾಣಿಕ ಅರೆಸ್ಟ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1.71 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಮಲೇಷ್ಯಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಬೆಂಗಳೂರಿನ...
ಮಂಗಳೂರು: ಅಪಾರ್ಟ್ ಮೆಂಟ್ನಲ್ಲಿ ಅಗ್ನಿ ಅವಘಡ
ಮಂಗಳೂರು: ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸುರೇಖ ಪೈ ಮಾಲೀಕತ್ವದ ವಸತಿ ನಿಲಯವಾಗಿದ್ದು, ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿ...
ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದು
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ರದ್ದು ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ.
ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ...
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ- ಮುಂದಿನ ವರ್ಷ ಪಠ್ಯಪುಸ್ತಕದ ಜೊತೆಗೆ ನೋಟ್ಬುಕ್ ಉಚಿತ
ಬೆಂಗಳೂರು: ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್ ಬುಕ್...
ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆ; ಹೈಕೋರ್ಟ್ನಿಂದ ಮಹತ್ವದ ಆದೇಶ
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು,...
ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ನೂತನ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಬಿಜೆಪಿ ಕಛೇರಿಗೆ...
ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಂಸ್ಥೆ ಕ್ಯಾಂಪ್ಕೋ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್ ಸತೀಶ್ಚಂದ್ರರವರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಮುರಳೀಕೃಷ್ಣ ಹಾಗೂ ಗಣೇಶ್ ರವರು ಉಪಸ್ಥಿತರಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಕಾರು; ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ವಿಶ್ವನಾಥ್ (17),...
ಉಡುಪಿ: ಸರಣಿ ಮನೆಗಳ್ಳತನ: ಆರೋಪಿಯ ಬಂಧನ- 65.79 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಉಡುಪಿ: ಮನೆ ಕಳ್ಳನೊಬ್ಬನನ್ನು ಬಂಧಿಸಿ, 65,79,720 ರೂ. ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಎಂದು ಗುರುತಿಸಲಾಗಿದೆ.
ಉಡುಪಿಯ 76 ಬಡಗುಬೆಟ್ಟು...
ನಂದಿನಿ ಬೂತ್ಗಳಲ್ಲಿ ಇತರೆ ಉತ್ಪನ್ನ ಮಾರಾಟಕ್ಕೆ ಕೆಎಂಎಫ್ ಕಡಿವಾಣ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು-ಹಾಲು, ಮೊಸರು, ತುಪ್ಪ, ಬೆಣ್ಣೆ-ರಾಜ್ಯದಲ್ಲಿಗಷ್ಟೇ ಸೀಮಿತವಾಗದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನ ಗುಣಮಟ್ಟಕ್ಕಾಗಿ ಹೆಸರು ಪಡೆದಿವೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಸಹ ನಂದಿನಿ ತುಪ್ಪವನ್ನು ಬಳಸಲಾಗುವುದು ಎಂಬುದು ಅದರ...
ಉಪ್ಪಿನಂಗಡಿ: ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಕರೆದ ಆರೋಪಿ ಪೊಲೀಸ್ ವಶಕ್ಕೆ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಆತನ ಮನೆಗೆ ಕರೆದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಆರೋಪಿಯನ್ನು ಮುಹಮ್ಮದ್ ಮುಸ್ತಫಾ (40) ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ದೂರುದಾರರ...
















