Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾರ್ಕಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮೂವರಿಗೆ ಗಾಯ

ಕಾರ್ಕಳ: ಕಾರ್ಕಳದಿಂದ ಹೆಬ್ರಿ ಕಡೆಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಪಂಚಾಯತ್ ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ...

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ' ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ...

ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್‌.ಆರ್‌ ಸತೀಶ್ಚಂದ್ರ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆ

ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್‌.ಆರ್‌ ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆಯಾದರು.

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ...

ಡಿ. 5 ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಮ್ಮ ಹಿತೈಷಿಗಳು, ಬಂಧು...

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಅಂತಾರಾಜ್ಯ ಆರೋಪಿಗಳ ಬಂಧನ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

ಪೋಕ್ಸೋ ಪ್ರಕರಣ; ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ...

ಮಂಗಳೂರು: ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಕುದ್ರೋಳಿ ಗ್ರೀನ್ ಪಾರ್ಕ್ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂದರು ಅನ್ಸಾರಿ ರೋಡ್ ನಿವಾಸಿ ಮಹಮ್ಮದ್ ಹನೀಫ್ (42) ಎಂದು ಗುರುತಿಸಲಾಗಿದೆ. ತೂರಾಡಿಕೊಂಡು ಹೋಗುತ್ತಿದ್ದ...

ಮೊಬೈಲ್‌ಗಳಲ್ಲಿ ’ಸಂಚಾರ್‌ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ- ಕೇಂದ್ರ ಸರ್ಕಾರ

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಪತ್ತೆಹಚ್ಚಲು ನೆರವಾಗುವ ಆ್ಯಪ್ ನವದೆಹಲಿ: ಆಧಾ‌ರ್ ಕಾರ್ಡ್ ಬಳಸಿ ಅಕ್ರಮವಾಗಿ ಸಿಮ್ ಖರೀದಿಸುವುದು, ಮೊಬೈಲ್ ಕಳ್ಳತನ ಆಗುವುದು, ಪ್ರತಿ ಮೊಬೈಲ್‌ಗೂ ನೀಡಲಾಗುವ ಅಂತರರಾಷ್ಟ್ರೀಯ ಮೊಬೈಲ್ ಗುರುತಿನ ಸಂಖ್ಯೆ (ಐಎಂಇಐ) ನಕಲು...

ಕೊಡಗು: ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಮಾಡಿದ ಶ್ವಾನ; ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಇದ್ದ...

ಮಡಿಕೇರಿ: ಕಳೆದು ಹೋಗಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಶ್ಚರ್ಯಕರ ರೀತಿಯಲ್ಲಿ ಪತ್ತೆಯಾಗಿದೆ. ರಾತ್ರಿ ಪೂರ್ತಿ ಕಾಫಿ ತೋಟದಲ್ಲೇ ಕಳೆದ ಪುಟಾಣಿಯನ್ನು ಸಾಕು ನಾಯಿಯೊಂದು ಪತ್ತೆ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ದಕ್ಷಿಣ...

ಪುತ್ತೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ಪುತ್ತೂರು ತಹಶೀಲ್ದಾರ್ ಕೂಡಲಗಿಗೆ...

ಪುತ್ತೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಕಳೆದ ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರು ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದು. ರವಿವಾರ (ಡಿ.1)...
error: Content is protected !!