Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಯುವಕ ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು

ಬಂಟ್ವಾಳ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು,ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ...

ಆಳ್ವಾಸ್‌ ಸಂಸ್ಥೆಯ ಐದು ವಿದ್ಯಾರ್ಥಿಗಳಿಗೆ ಅತ್ಯುನ್ನತ ಕ್ರೀಡಾ ಪ್ರಶಸ್ತಿ-ಒರ್ವಳಿಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ...

ಮೂಡುಬಿದಿರೆ: ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ನೀಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾರತ್ನ...

ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ; ಜಲೀಲ್ ಕರೋಪಾಡಿಯನ್ನು ಕೊಂದವರು ಶಾಸಕರ ಜೊತೆ...

ಶಾಸಕ ಅಶೋಕ್‌ ಕುಮಾರ್ ರೈ ವಿರುದ್ಧ ಹಕೀಂ ಕೂರ್ನಡ್ಕ ಆರೋಪ ಪುತ್ತೂರು: ನನ್ನ ಗಡಿಪಾರಿಗೆ ಪುತ್ತೂರು ಶಾಸಕರ ಒತ್ತಡವಿದೆ ಎಂದು ಪುತ್ತೂರಿನ ಸಾಮಾಜಿಕ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಹಕೀಮ್...

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ, ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ...

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಗರದ ಒಳಕಾಡು ಎಂಬಲ್ಲಿ ನಡೆದಿದೆ. ಶೈಲಾ ವಿಲ್ಲೆಲೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.ಈ ವೇಳೆ ಮನೆಗೆ...

ಭಾರತ-ನೇಪಾಳ ಗಡಿ ಪ್ರದೇಶದಿಂದ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆ

ಪಾಟ್ನಾ: ಭಾರತ-ನೇಪಾಳ ಗಡಿ ಪ್ರದೇಶದಿಂದ ಕಳೆದ ಆರು ತಿಂಗಳಲ್ಲಿ 100ಕ್ಕೂ ಹೆಚ್ಚು ಹೆಣ್ಣುಮಕ್ಕಳು ಕಣ್ಮರೆಯಾಗಿದ್ದಾರೆ. ನೇಪಾಳ, ಚೀನಾ, ಬ್ರೆಜಿಲ್, ಸೌದಿ ಅರೇಬಿಯಾ ಸೇರಿದಂತೆ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನವ ಕಳ್ಳಸಾಗಣೆ ಸಿಂಡಿಕೇಟ್‌ಗಳು ಈ ಹೆಣ್ಣುಮಕ್ಕಳನ್ನು...

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ – ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಾಳೆಯಿಂದ (ಡಿಸೆಂಬರ್ 2) ಮೂರು ದಿನಗಳ ದತ್ತ ಜಯಂತಿ ಉತ್ಸವವನ್ನು ಆಚರಿಸಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನ ಜಾರಿಗೊಳಿಸಿದೆ. ಯಾವುದೇ ಅಹಿತಕರ ಘಟನೆಗಳ ತಪ್ಪಿಸಲು...

ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

ರಾಯಚೂರು: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ಯರಮರಸ್ ಗ್ರಾಮದ ಮೇಸ್ತ್ರಿನಾಗಪ್ಪ ಉಪ್ಪಾರ (65) ಮತ್ತು ಪುತ್ರ ರಮೇಶ ಉಪ್ಪಾರ...

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ

ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಪುತ್ತೂರಿನ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರದಿಂದ ಅಧಿಕೃತ ಮಾನ್ಯತೆ ದೊರಕಿದೆ. ಡಿ.1ರಂದು ಪುತ್ತೂರುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಅಶೋಕ್‌ ಕುಮಾರ್‌...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡನ್ನೂರು ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ದಿ. ಶಿವಪ್ಪ ಎಂಬವರ ಪುತ್ರ ಲೊಕೇಶ್(22) ಎಂದು ಗುರುತಿಸಲಾಗಿದೆ. ಮೃತರು ತಾಯಿ ಪುಷ್ಪಾ, ಸಹೋದರಿ ಮತ್ತು ಸಹೋದರರನ್ನು...
error: Content is protected !!