Tag: vtvvitla
ಬೈಕ್ಗೆ ಜೀಪ್ ಢಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ
ಬೇಲೂರು: ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಬೈಕ್ಗೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಹೊಸಪೇಟೆ ಬಳಿ ನಡೆದಿದೆ.
ಮೃತ ಯುವಕನನ್ನು ಅರೇಹಳ್ಳಿ ಹೋಬಳಿಯ ಹಿರೇಹಸಡೆ ಗ್ರಾಮದ ಚಂದನ್...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀನಿವಾಸ ಕಲ್ಯಾಣದಲ್ಲಿ ಬಿಜೆಪಿ ಜಿಲ್ಲಾ ಉಪಾದ್ಯಕ್ಷರಿಗೆ...
ಪುತ್ತೂರು: ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತರವರ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ...
ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ: ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ...
ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ
ನವದೆಹಲಿ: ಸಂಸತ್ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀನಿವಾಸ ಕಲ್ಯಾಣದಲ್ಲಿ ಬಿಜೆಪಿ ಜಿಲ್ಲಾ ಉಪಾದ್ಯಕ್ಷ...
ಪತ್ನಿ ಜೊತೆ ಕಾರ್ಯಕ್ರಮಕ್ಕೆ ಬಂದ ಪ್ರಸನ್ನ ಮಾರ್ತರನ್ಮು ಒಳಗೆ ಬರಲು ಬಿಡದೆ ಹೊರಗೆ ದೂಡಿದ ಪುತ್ತಿಲ ಪರಿವಾರದ ಕಾರ್ಯಕರ್ತರು
ಮನೆಗೆ ಬಂದು ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಬಂದಾಗ ಅಪಮಾನ; ಪುತ್ತೂರು ಮಹಾಲಿಂಗೇಶ್ವರ ದೇವರ ನಡೆಯಲ್ಲಿ...
ಕುಂದಾಪುರ: ಬೈಕ್ಗೆ ಡಿಕ್ಕಿ ಹೊಡೆದ ರಿಕ್ಷಾ; ಮೂವರಿಗೆ ಗಾಯ
ಕುಂದಾಪುರ: ರಿಕ್ಷಾ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕೋಣಿ ಗ್ರಾಮದ ಎಚ್ಎಂಟಿ ಕ್ರಾಸ್ ಬಳಿ ನಡೆದಿದೆ.
ರಿಕ್ಷಾ ಚಾಲಕ ಜೀವನ್ ಸೂಚನೆ ನೀಡದೆ ರಿಕ್ಷಾವನ್ನು ತಿರುಗಿಸಿದ ಕಾರಣ ಬಸ್ರೂರು ಪೇಟೆ...
ಉಡುಪಿ: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಉಡುಪಿ: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ...
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ
ನವದೆಹಲಿ: ಸಂಸತ್ನ ಚಳಿಗಾಲದ ಅಧಿವೇಶನ ಇಂದು (ಡಿಸೆಂಬರ್ 1) ಆರಂಭಗೊಳ್ಳಲಿದ್ದು, ಡಿಸೆಂಬರ್ 19ರಂದು ಸಂಪನ್ನಗೊಳ್ಳಲಿದೆ. 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ತೀವ್ರತೆ...
ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಟೋ ರಿಕ್ಷಾ ಚಾಲಕ ಬನ್ನೂರು ನಿವಾಸಿ ಮೋಹನ್(57) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ, ಇಬ್ಬರು...
ಮೂಡುಬಿದಿರೆ: ಹಲ್ಲೆ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
cಮೂಡುಬಿದಿರೆ: ಶಿವರಾಜ್ ಶೆಟ್ಟಿ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಕಾಂಜಾರು ಗ್ರಾಮದ ಪರಾರಿ ಮನೆಯ ನಿವಾಸಿಗಳಾದ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಕಾಂಜಾರು ಗ್ರಾಮದ ಜಯಾನಂದ ಹೆಗ್ಡೆ ಪಿ.ಮಂಜುನಂದ ಹೆಗ್ಡೆ...
















