Tag: vtvvitla
ಉಡುಪಿ ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಭಾಗಿ
ಉಡುಪಿ ಕೃಷ್ಣನ ದರ್ಶನ ಪಡೆದಿದ್ದು ಆಧ್ಯಾತ್ಮಿಕ ಖುಷಿ ಸಿಕ್ಕಂತಾಗಿದೆ- ಪ್ರಧಾನಿ ಮೋದಿ
ಉಡುಪಿ: ಉಡುಪಿ ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ...
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ರವರಿಗೆ ರಾಜ್ಯಪಾಲರಿಂದ ಬೆಂವಿವಿ ಗೌರವ ಡಾಕ್ಟರೇಟ್ ಪ್ರದಾನ
ಬೆಂಗಳೂರು: ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೆಟ್ ಪ್ರದಾನ ಗರುವಾರ ರಾಜಭವನದಲ್ಲಿ ನಡೆಯಿತು. ಬೆಂಗಳೂರು ವಿ.ವಿ.ಯ ಕುಲಾಧಿಪತಿ ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಅವರು ಸ್ಪೀಕರ್ಯು.ಟಿ. ಖಾದರ್ಅವರಿಗೆ ಗೌರವ...
ಮಂಗಳೂರು: ಮೆಕ್ಕೆಜೋಳ, ಹೆಸರು ಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಪರವಾಗಿ...
ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್...
ಕಲ್ಲಡ್ಕ: (ನ. 29) ಶ್ರೀ ರಾಮ್ ಫ್ರೆಂಡ್ಸ್ ಕಲ್ಲಡ್ಕ ಆಶ್ರಯದಲ್ಲಿ 21 ರ ವಯೋಮಾನದ...
ಶ್ರೀ ರಾಮ್ ಫ್ರೆಂಡ್ಸ್ ಕಲ್ಲಡ್ಕ ಆಶ್ರಯದಲ್ಲಿ 2 ನೇ ವರ್ಷದ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ 21 ರ ವಯೋಮಾನದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮ ಸೀಮತ...
17 ವರ್ಷಗಳ ಬಳಿಕ ಕೃಷ್ಣನೂರಿಗೆ ಮೋದಿ – ಅದ್ಧೂರಿ ರೋಡ್ ಶೋ
17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು.
ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್ನಲ್ಲಿ...
ಮಂಗಳೂರಿನಲ್ಲಿ ಬಂದಿಳಿದ ಪ್ರಧಾನಿ ಮೋದಿಯವರಿಗೆ ಬಿಜೆಪಿ ನಾಯಕರಿಂದ ಅದ್ದೂರಿ ಸ್ವಾಗತ..!
ಸೇನಾ ಹೆಲಿಕಾಪ್ಟರ್ನಲ್ಲಿ ಉಡುಪಿಗೆ ಮೋದಿ ಆಗಮನ..
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆಗಮಿಸಿ ಅಲ್ಲಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.
ಬೆಳಿಗ್ಗೆ 10.25ಕ್ಕೆ...
ಮಣಿಪಾಲ : ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಹೊಟೇಲ್..!
ಮಣಿಪಾಲ :ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್ಎಸ್ಬಿ ಸಭಾಭವನದ ಸಮೀಪ ನಡೆದಿದೆ.
ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್...
ಬಂಟ್ವಾಳ: ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ; ಪ್ರಕರಣ ದಾಖಲು
ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು...
90 ಕೋಟಿ ಸೈಬರ್ ವಂಚನೆ; 7 ಮಂದಿ ಆರೋಪಿಗಳ ಬಂಧನ
ಪುದುಚೇರಿ: ಇಲ್ಲಿನ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ 90 ಕೋಟಿ ರೂ. ಸೈಬರ್ ವಂಚನೆ ಜಾಲ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಎಂಜಿನಿಯರಿಂಗ್ ಪದವೀಧರರು ಸೇರಿ 7 ಜನರನ್ನು ಅರೆಸ್ಟ್ ಮಾಡಿರುವ ಘಟನೆ ಪುದುಚೇರಿಯಲ್ಲಿ...
ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್ ಪ್ರಜೆ ಬಂಧನ
ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಿಂದಾಲ್ (24) ಎಂದು ಗುರುತಿಸಲಾಗಿದೆ.
ಪಾಕ್ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ...
















