Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು ಬಿಜೆಪಿಯಲ್ಲಿ ಮೇಜರ್‌ ಸರ್ಜರಿ; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲಕ್ಕೆ ನೂತನ ಪ್ರಧಾನ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳಿಗೆ ಮುಂದಿನ ಸಂಘಟನಾ ಅವಧಿಗೆ ನೂತನ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಗ್ರಾಮಾಂತರ...

ಮಣಿಪಾಲ: ಮೊಬೈಲ್ ಹ್ಯಾಕ್ ಮಾಡಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಮಣಿಪಾಲ: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಕಸ್ತೂರ್ಬಾ ಕಾಲೇಜಿನಲ್ಲಿ ತೃತಿಯ ವರ್ಷದ...

ವಿಟ್ಲ ಶ್ರೀಮತ್‌ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವ

ವಿಟ್ಲ ಶ್ರೀಮತ್‌ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾ ರಥೋತ್ಸವವು ಚಿತ್ರಾಪುರ ಮಠ ಶಿರಾಲಿ ಶ್ರೀ ಸದ್ಯೋಜಾತ ಶಂಕರಶ್ರಮ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಷಷ್ಠಿ ಮಹೋತ್ಸವದ ಅಧ್ಯಕ್ಷ ಭವಾನಿಶಂಕರ್ ಕಂಡ್ಲೂರ್,...

ಹಾಂಕಾಂಗ್‍ನಲ್ಲಿ ಭೀಕರ ಅಗ್ನಿ ದುರಂತ; 44 ಮಂದಿ ಸಜೀವ ದಹನ, 270ಕ್ಕೂ ಹೆಚ್ಚು ಮಂದಿ...

ಹಾಂಕಾಂಗ್: ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು...

ಮಂಗಳೂರು: ಬೈಕ್ ಟಯರ್‌‌ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

ಮಂಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್‌ಗೆ ಸಿಲುಕಿದ್ದು,...

ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ; ಆರು ಆರೋಪಿಗಳು ಬಂಧನ

ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ವಿಕ್ರಮ್,...

ಪುತ್ತೂರು : ಶೇಂದಿ ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ಮೃತ್ಯು..!

ಪುತ್ತೂರು : ಶೇಂದಿ ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ತೆಂಗಿನ ಮರದಲ್ಲೇ ಸಾವನ್ನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿ ಕೇರಳ ಮೂಲದವರಾಗಿದ್ದು ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಸುಬ್ರಹ್ಮಣ್ಯ ಠಾಣಾ...

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ಹಿನ್ನಲೆ ಅಗತ್ಯ...

ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ನೀಡುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ. ನವೆಂಬರ್...

ದಾವಣಗೆರೆ: ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ..!

ದಾವಣಗೆರೆ: ನಗರದ ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಶಾಂತಿನಗರದ ಚೇತನ್ (22), ಮನು (23) ಮೃತ ದುರ್ದೈವಿಗಳು. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇಂದು (ನ.25) ಕುಟುಂಬಸ್ಥರು ಹುಡುಕಾಟ...

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ (ರಿ.) ವಿಟ್ಲ ಸಾರಥ್ಯದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ”ಸ್ವಸ್ತಿಕ್...

ಉದ್ಘಾಟನಾ ಸಮಾರಂಭ- ಸನ್ಮಾನ ಕಾರ್ಯಕ್ರಮ- ಸಮಾರೋಪ ಸಮಾರಂಭ ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ (ರಿ.) ವಿಟ್ಲ ಸಾರಥ್ಯದಲ್ಲಿ ಬಂಟ್ವಾಳ ತಾಲೂಕು, ಅಮೆಚೂರ್ ವಾಲಿಬಾಲ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಸ್ವಸ್ತಿಕ್ ಟ್ರೋಪಿ...
error: Content is protected !!