Tag: vtvvitla
ಧರ್ಮನಗರ: (ಡಿ.23-24-25) 800 ವರ್ಷಗಳ ಇತಿಹಾಸ ಹೊಂದಿರುವ ಮಲರಾಯ ಜೇರದಲ್ಲಿ ವೈದ್ಯನಾಥ ಸಪರಿವಾರ ದೈವಗಳ...
ಆಮಂತ್ರಣ ಪತ್ರ ವಿತರಣಾ ಸಭೆ ಹಾಗೂ ಅಂಗಣಕ್ಕೆ ಹಾರೆ ಹಾಕುವ ಕಾರ್ಯಕ್ರಮ
ಧರ್ಮನಗರ: 800 ವರ್ಷಗಳ ಇತಿಹಾಸ ಹೊಂದಿರುವ ಮಲರಾಯ ಜೇರದಲ್ಲಿ ವೈದ್ಯನಾಥ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ ಡಿ....
ವಿಟ್ಲ: (ನ.28-29) ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ (RMSA) ಪ್ರಾಥಮಿಕ ವಿಭಾಗದ ಪ್ರತಿಭಾ ಪುರಸ್ಕಾರ ಮತ್ತು...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ(RMSA) ಪ್ರಾಥಮಿಕ ವಿಭಾಗದ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಂಭ್ರಮ 2025-26 ನವೆಂಬರ್ 28-11-2025ನೇ ಶನಿವಾರ ಮತ್ತು 29-11-2025ನೇ ಶನಿವಾರ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ(RMSA) ನಡೆಯಲಿದೆ.
ದಿನಾಂಕ: 28-11-2025ನೇ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಸುಮಾರು 55 ರಿಂದ 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿ ನೀರಿನಲ್ಲಿಪತ್ತೆಯಾಗಿದೆ.
ಮೃತದೇಹದ ಮೈಮೇಲೆ ನಸು ಹಸಿರು...
ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಾರ್ಷಿಕ ದಿನಾಚರಣೆ ಜೇಸಿ ಕಲರವ...
ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಜೇಸೀಸ್ ಪೆವಿಲಿಯನ್ನಲ್ಲಿ ವಾರ್ಷಿಕ ದಿನಾಚರಣೆ ಜೇಸಿ ಕಲರವ 2025 ನಡೆಯಿತು.
ಅಧ್ಯಕ್ಷತೆಯನ್ನು ವಹಿಸಿದ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಎಸ್. ಪಿ....
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ; ಬಿಗ್ ಅಪ್ಡೇಟ್ ನೀಡಿದ ಪ್ರತಿಭಾ ಕುಳಾಯಿ
ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿದ ಆರೋಪ ಎದುರಿಸುತ್ತಿರುವ ಶ್ರೀಕೃಷ್ಣನ ವಿವಾಹದ ವಿವಾದ ಮತ್ತೆ ಮುನ್ನಲೆಗೆ ಬಂದಿದೆ.
ತನ್ನ ಗೆಳತಿಗೆ ಪ್ರೀತಿಯ ನೆಪದಲ್ಲಿ ಮಗುವನ್ನು ಕರುಣಿಸಿ ನಂತರ...
ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು
ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20)...
ಮೇಡ್ ಇನ್ ಚೈನಾ, ಟರ್ಕಿ ಶಸ್ತ್ರಾಸ್ತ್ರ ಭಾರತಕ್ಕೆ ಪೂರೈಕೆ; ನಾಲ್ವರು ಆರೋಪಿಗಳ ಬಂಧನ
ನವದೆಹಲಿ: ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಪೂರೈಸುತ್ತಿದ್ದ ಪ್ರಮುಖ ಅಂತರರಾಷ್ಟ್ರೀಯ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿಯ ಪೊಲೀಸರು ಭೇದಿಸಿ, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ)...
ದೆಹಲಿ ಸ್ಫೋಟ ಕೇಸ್; 6.5 ಲಕ್ಷಕ್ಕೆ ಎಕೆ-47 ರೈಫಲ್ ಖರೀದಿಸಿದ್ದ ಪ್ರಮುಖ ಆರೋಪಿ ಮುಜಾಮ್ಮಿಲ್
ನವದೆಹಲಿ: ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್ 6.5 ಲಕ್ಷ ರೂ.ಗೆ ಎಕೆ-47 ರೈಫಲ್ ಖರೀದಿಸಿದ್ದ ಮಾಹಿತಿಯೂ...
ಮುಂಬೈನ ಥಾಣೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಉಡುಪಿಯ ಯುವಕ ಸಾವು
ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ ಯುವಕನೋರ್ವ ಮೃತಪಟ್ಟಿದ್ದಾರೆ.
ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು...
ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ
ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ ವೇದಮೂರ್ತಿ ಉಳ್ಮನ್ ಗುರು ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅನಂತ ಮೂಡಬಿದ್ರೆ, ವಿನೋದ್ ಬೊಂಡಾಲ್, ಭವಾನಿ ಶಂಕರ್ ಕಂಡ್ಲೂರ್, ಅರುಣ್...
















