Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ...

ತುಂಗಾ ನದಿಯಲ್ಲಿ ಸ್ಫೋಟ ಕೇಸ್: ಇಬ್ಬರು ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ...

ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಪಟ್ಟಂತೆ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು...

ನೈಜೀರಿಯಾ ಶಾಲೆಯ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ದಾಳಿ, 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ...

ನೈಜೀರಿಯಾ: ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ; ಸಾಮೂಹಿಕ...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ...

ಬೆಳ್ತಂಗಡಿ: ದ್ವಿಚಕ್ರ ವಾಹನ ಕಳ್ಳತನ ಆರೋಪ; ಇಬ್ಬರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೇಣೂರಿನ ಮುಹಮ್ಮದ್ ಇರ್ಷಾದ್ (25)...

ಪಾಕ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಮಂದಿ ಸಾವು

ಇಸ್ಲಾಮಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ, 15 ಮಂದಿ ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್‌ಪುರದಲ್ಲಿ ನಡೆದಿದೆ. ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಬದಿಯ ಕಟ್ಟಡ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ...

ಬೆಳ್ತಂಗಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಎಂದು ಗುರುತಿಸಲಾಹಿದೆ. ನ.20ರಂದು ತೆಂಗಿನ ಕಾಯಿ ಕೀಳಲು...

7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಹಮಾಸ್ ಸುರಂಗ ಪತ್ತೆ...

ಟೆಲ್ ಅವೀವ್: ಗಾಜಾ ಪಟ್ಟಿಯಲ್ಲಿ 7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಒಂದು ಪ್ರಮುಖ ಹಮಾಸ್ ಸುರಂಗವನ್ನು ಇಸ್ರೇಲ್ ರಕ್ಷಣಾ ಪಡೆಗಳು ಪತ್ತೆಹಚ್ಚಿವೆ. ಈ ಸುರಂಗವನ್ನು ಗಣ್ಯ ಯಹಲೋಮ್ ಯುದ್ಧ...

ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು

ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ...
error: Content is protected !!