Tag: vtvvitla
ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಮಂದಿ ಸಾವು, ಕೋಲ್ಕತ್ತಾ ಸೇರಿ ಹಲವೆಡೆ ಕಂಪಿಸಿದ ಭೂಮಿ
ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ...
ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ; ಇಬ್ಬರ ಬಂಧನ
ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್ಯಾರ್ಡ್ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು...
ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ
ಉಡುಪಿ: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ.
ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ...
ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ...
ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ...
ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ ಸಂಪರ್ಕ ಸಭೆಯು 20 ನವೆಂಬರ್ 2025ರಂದು ವಿಟ್ಲ ಶಾಖೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಸಹಕಾರ...
ಇಡ್ಕಿದು ನಿವಾಸಿ ಹರೀಶ್ ಆತ್ಮಹತ್ಯೆ; ಮಾನಸಿಕ ಕಿರುಕುಳ ಮತ್ತು ಜೀವ ಬೆದರಿಕೆ ಆರೋಪ
ಆರೋಪಿ ಹೇಮಂತ್ ಆಚಾರ್ಯ ತಲ್ವಾರು ಹಿಡಿದು ಜೀವ ಬೆದರಿಕೆ- ಮೃತರ ಮಗಳಿಂದ ಠಾಣೆಗೆ ದೂರು
ಇಡ್ಕಿದು: ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ...
ಬಂಟ್ವಾಳ: ಬಿ.ಸಿ.ರೋಡ್ ಬಟ್ಟೆ ಅಂಗಡಿಯಲ್ಲಿ ಪತಿಗೆ ಚಾಕು ಇರಿತ; ಬಂಧಿತ ಪತ್ನಿ ಪೊಲೀಸ್ ಕಸ್ಟಡಿಗೆ
ಬಂಟ್ವಾಳ: ಬಟ್ಟೆ ಅಂಗಡಿಯೊಂದಕ್ಕೆ ಬುರ್ಖಾ ಧರಿಸಿ ಗ್ರಾಹಕರಂತೆ ಪ್ರವೇಶಿಸಿ, ಅಂಗಡಿಯ ಮಾಲೀಕನಾದ ತನ್ನ ಪತಿಗೆ ಇರಿದ ಮಹಿಳೆಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜ್ಯೋತಿ ಕೆ. ಟಿ. ಯನ್ನು ನ್ಯಾಯಾಲಯದ ಮುಂದೆ...
ಉಡುಪಿ: ಕರ್ತವ್ಯದ ವೇಳೆ ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು
ಉಡುಪಿ:ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾದರು.
ಮೃತಪಟ್ಟ ಶಿಕ್ಷಕನನ್ನು ಅಲೆವೂರು ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಎಂದು ಗುರುತಿಸಲಾಗಿದೆ.
ಗಣೇಶ್ ಎಂದಿನಂತೆ ಶಾಲೆಗೆ ಬಂದಿದ್ದರು,...
ಕಡಬ: ಫ್ಯಾನಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
ಕಡಬ: ಯುವಕನೋರ್ವ ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲ ಗ್ರಾಮದಿಂದ ನ.19 ರಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್...
ಸಂಗಮ ಯುವಕ ಮಂಡಲ ವಿದ್ಯಾಗಿರಿ ಪಡಿಬಾಗಿಲು 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಪಡಿಬಾಗಿಲು: ಸಂಗಮ ಯುವಕ ಮಂಡಲ( ರಿ ) ವಿದ್ಯಾಗಿರಿ ಪಡಿಬಾಗಿಲು ಮತ್ತು ಸಂಗಮ ಸಮೂಹ ಸಂಸ್ಥೆಗಳು, ಪಡಿಬಾಗಿಲು ಇದರ 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀಯುತ ಎಸ್ ಬಾಲಕೃಷ್ಣ ಕಾರಂತ...
















