Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ಕಟ್ಟಡದ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಬೆಳ್ತಂಗಡಿ: ನಿಡ್ಲೆಯ ಆನಂದ ವೇಲ್ವೇಸ್‌ ರೆಸಾರ್ಟ್‌‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ...

ಬೈಂದೂರು: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ಆರು ಮಂದಿಯ ಬಂಧನ

ಬೈಂದೂರು: ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಡುವರಿ ಗ್ರಾಮದ ಶೇಖರ(36) ಭಟ್ಕಳದ ಹರೀಶ್ ನಾಯ್ಕ(42), ದೇವಂದ್ರ ಜಟ್ಟಪ್ಪ ನಾಯ್(38), ಅಶೋಕ...

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಸಾವು

ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. "ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ...

ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್...

SDMV-ಎ ಮೈರ ತಂಡಗೆ ಪ್ರಶಸ್ತಿ ಕೇಪು: ಶ್ರೀ ದುರ್ಗಾ ಮಿತ್ರ ವೃಂದ (ರಿ) ಮೈರ- ಕೇಪು ಆಶ್ರಯದಲ್ಲಿ ಮುಕ್ತ ವಾಲಿಬಾಲ್ ಪಂದ್ಯಾಟವು ನವೆಂಬರ್ 16 ರಂದು ಹೊನಲು ಬೆಳಕಿನಲ್ಲಿ ಮೈರ ಶ್ರೀ...

ದೆಹಲಿ ಬಾಂಬ್‌ ಸ್ಫೋಟ ಪ್ರಕರಣ: 25 ಸ್ಥಳಗಳಲ್ಲಿ ಇಡಿ ದಾಳಿ

ನವದೆಹಲಿ: ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ...

ಕುಂಡಡ್ಕ: ಜಿಲ್ಲಾ ಸಮಿತಿ ಮಾರ್ಗದರ್ಶನದಲ್ಲಿ SPYSS ನ 15ನೇ ಶಾಖೆ ಪ್ರಾರಂಭ

ಕುಂಡಡ್ಕ: ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ SPYSS ನ 15 ನೇಶಾಖೆಯು ಬಂಟ್ವಾಳ ತಾಲೂಕಿನ ಕುಂಡಡ್ಕ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕ ಎಂಬಲ್ಲಿ ಪ್ರಾರಂಭವಾಯಿತು. ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಧ್ಯಕ್ಷ ವೇಣುಗೋಪಾಲರವರು ದೀಪ...

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ; ಮೂವರು ಆರೋಪಿಗಳ ಬಂಧನ

ಮೂಡುಬಿದಿರೆ: ಅಕ್ರಮವಾಗಿ ಜಾನುವಾರ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತರನ್ನು ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್ ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂದು...

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣ;...

ಆರೋಪಿಯಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ ಮಂಗಳೂರು: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ...

‘ದೆಹಲಿ ಸ್ಫೋಟದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ’- ಅಮಿತ್ ಶಾ

ನವದೆಹಲಿ: ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ...

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ಶಿಕ್ಷೆ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಮರಣದಂಡನೆ ಶಿಕ್ಷೆ ವಿಧಿಸಿದೆ. ಕಳೆದ ವರ್ಷ ನಡೆದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯ ಸಮಯದಲ್ಲಿ...
error: Content is protected !!