Tag: vtvvitla
ಕನ್ಯಾನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ; ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ....
ಅಳಿಕೆ: ಪ್ರಾಥಮಿಕ ಶಾಲಾ ಮಟ್ಟದ ಕನ್ಯಾನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯರ ವಿಭಾಗದಲ್ಲಿ ಪ್ರಥಮ ಮತ್ತು ಕಿರಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿರಿಯ ಪ್ರಾಥಮಿಕ...
ಬಂಟ್ವಾಳ ತಾಲೂಕಿನಾದ್ಯಂತ ಅಕ್ರಮ-ಸಕ್ರಮ ನೆಪದಲ್ಲಿ ಭಾರೀ ಪ್ರಮಾಣದ ಸರ್ಕಾರಿ ಜಮೀನು ಗೋಲ್ಮಾಲ್; ಸಮಗ್ರ ತನಿಖೆಗೆ...
ಬಂಟ್ವಾಳ: 2000-2025ರ ತನಕ ಇಪ್ಪತೈದು ವರ್ಷಗಳಲ್ಲಿ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಡೆದ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಯಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಖದೀಮರ ಪಾಲಾಗಿವೆ. ಯಾವುದೇ ರೀತಿಯ ಕೃಷಿ ಉದ್ದೇಶದ ಕೃತಗಳಿಲ್ಲದ ಸರ್ಕಾರಿ...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...
ಸೌದಿಯಲ್ಲಿ ಬಸ್ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ; 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ
ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ...
ಸುಳ್ಯ: ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ಕಾಡು ಹಂದಿ; ಕಾರು ಪಲ್ಟಿ, ಚಾಲಕನಿಗೆ ಗಾಯ
ಸುಳ್ಯ: ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಟಾರಿನ ಕಣಕ್ಕೂರು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.
ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ...
ಬೆಳ್ತಂಗಡಿ: ಆಟೋ ಗ್ಯಾರೇಜ್ನಲ್ಲಿ ಅಗ್ನಿ ಅವಘಡ
ಬೆಳ್ತಂಗಡಿ: ಹಳೆಕೋಟೆಯ ವಾಣಿ ಕಾಲೇಜ್ ಮುಂಭಾಗದಲ್ಲಿರುವ ರಾಘವೇಂದ್ರ ಪೂಜಾರಿ ಮಾಲಕತ್ವದ ಸ್ವಸ್ತಿಕ್ ಆಟೋ ಗ್ಯಾರೇಜಿನಲ್ಲಿ ನಿನ್ನೆ (ನ.16) ಅಗ್ನಿ ಅವಘಡ ಸಂಭವಿಸಿದೆ. ಆಟೋದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಆಟೋ ಸಮೇತ ಶಾಪ್ನಲ್ಲಿದ್ದ...
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುವ ವಿಷ್ಣುಯಾಗ ಹಾಗೂ ಜೀರ್ಣೋದ್ದಾರ ಕಾರ್ಯಕ್ರಮದ ಬಗ್ಗೆ ಸಭೆ
ಕಡಂಬು: ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರದ ಕುರಿತು ದಿನಾಂಕ:16-11-2025 ಭಾನುವಾರ ಸಂಜೆ ಗಂಟೆ 5 ಕ್ಕೆ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ...
ಮಂಗಳೂರು: ಸೈಬರ್ ವಂಚನೆಗೆ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್...
ಮಂಗಳೂರು: ಕಸ್ಟಮ್ಸ್ ಹೆಸರಿನಲ್ಲಿ ವ್ಯಕ್ತಿಯೋರ್ವರಿಗೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿ ವವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ತ್ರಿಪುರಾ ರಾಜ್ಯದ ದಮೆನ್ಜೋಯ್...
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ; ಆರೋಪಿಯ ಬಂಧನ
ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ...
















