Friday, September 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈ, ಸುದರ್ಶನ್ ಪೈಗೆ ಜಾಮೀನು ಮಂಜೂರು

ಪುತ್ತೂರು: ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್...

ತಿಂಗಳ ಆರಂಭದಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 9.50 ರೂ. ಏರಿಕೆ

ನವದೆಹಲಿ: ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್‌ ಮಾಲೀಕರು ಹಾಗೂ ರೆಸ್ಟೋರೆಂಟ್‌ ಮಾಲೀಕರಿಗೆ ಬೆಲೆ ಏರಿಕೆ ಶಾಕ್‌ ನೀಡಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ...

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ...

ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಂಟಿ ಆಶ್ರಯದಲ್ಲಿ ಪುತ್ತೂರಿನ ದರ್ಬೆ ಸಮೀಪ ಜೆರಾಕ್ಸ್ ಅಂಗಡಿಯಲ್ಲಿ ಹಿಂದೂ ಅಂಗಡಿ ಮಾಲೀಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ...

ಧಾರ್ಮಿಕ ಆಚರಣೆಗೆ ಜಾತಿ ಬಣ್ಣ – ರಾಹುಲ್‌ ವಿರುದ್ಧ SC/ST ಕಾಯ್ದೆ ಅಡಿ ಪ್ರಕರಣ...

ಡೆಹ್ರಾಡೂನ್‌: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿ ಬಣ್ಣ ಬಳಿದಿದ್ದಾರೆ ಎಂಬ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ಮಂಗಳೂರು ಮತ್ತು ಬೆಂಗಳೂರಿನಲ್ಲಿ ಲಿಫ್ಟ್ ಕಂಪನಿಯಲ್ಲಿ ಉದ್ಯೋಗಾವಕಾಶ

ಮಂಗಳೂರು/ಬೆಂಗಳೂರು: ಪ್ರತಿಷ್ಠಿತ Elevator Lift ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: 1.ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಡಿಪ್ಲೊಮಾ-2 ಅಭ್ಯರ್ಥಿಗಳು 2.ಐಟಿಐ ಎಲೆಕ್ಟ್ರಿಕಲ್ - 2 ಅಭ್ಯರ್ಥಿಗಳು 3.ಡ್ರೈವರ್ ಕಮ್ ಹೆಲ್ಪರ್ -...

31 ವರ್ಷಗಳ ಸುದೀರ್ಘ ಸೇವೆ ಬಳಿಕ ಬಾಳಿಲ ಅಂಗನವಾಡಿ ಸಹಾಯಕಿ ವನಿತಾ ರೈ ನಿವೃತ್ತಿ

ಮಂಗಳೂರು: ಸುಮಾರು 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅಂಗನವಾಡಿ ಸಹಾಯಕಿ ಶ್ರೀಮತಿ ವನಿತಾ ರೈ ಅವರು ಸೇವೆಯಿಂದ ಗೌರವಪೂರ್ವಕವಾಗಿ ನಿವೃತ್ತರಾಗಿದ್ದಾರೆ. ಬಾಳಿಲ, ಸುಳ್ಯ ನಿವಾಸಿ ದಿವಂಗತ ಶೀನಪ್ಪ ರೈ ಅವರ ಪತ್ನಿ ಶ್ರೀಮತಿ...

ವಿಟ್ಲ: ಪತಂಜಲಿ ಯೋಗ ಸಮಿತಿ(ರಿ) ವತಿಯಿಂದ ಮುಳಿಯ-ದಂಬೆಯಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ...

ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ವತಿಯಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ ಶಾಖೆಯು ಮುಳಿಯ-ದಂಬೆಯ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಆ.30(ರವಿವಾರ) ರಂದು...

ಅಮೆರಿಕದಲ್ಲಿ ಭೀಕರ ಪ್ರವಾಹ; 20 ಮಂದಿ ನಾಪತ್ತೆ!

ವಾಷಿಂಗ್ಟನ್‌: ನೇಪಾಳದ ಜಲಪ್ರಳಯದ ಕರಾಳ ಸನ್ನಿವೇಶಗಳು ಮಾಸುವ ಮುನ್ನವೇ ಅಮೆರಿಕದಲ್ಲೂ ಭೀಕರ ಪ್ರವಾಸ ಸಂಭವಿಸಿದೆ. ಅಮೆರಿಕದ ಗ್ರ್ಯಾಂಡ್ ಕ್ಯಾನ್ಯನ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 20 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಹಠಾತ್...

ಮಂಗಳೂರು: ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮ ಜಗಳ – ತಮ್ಮನಿಂದ ಅಣ್ಣನಿಗೆ ಚೂರಿ ಇರಿದು ಕೊಲೆ-...

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ...

ವಿಟ್ಲದಲ್ಲಿ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3ರಂದು...

ವಿಟ್ಲ :ಬೆಂಗಳೂರು, ನೇರಳಕಟ್ಟೆ, ಹಾಗೂ ಕೊಡಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ವಹಿಕಲ್ ಬಜಾರ್ ಇದರ ಸಹಸಂಸ್ಥೆ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3 ಗುರುವಾರದಂದು ವಿಟ್ಲ ಮೇಗಿನಪೇಟೆಯಲ್ಲಿ...
error: Content is protected !!