Tag: vtvvitla
ಬಂಟ್ವಾಳ: ಅಕ್ರಮ ಗೋಹತ್ಯೆ ಸ್ಥಳಕ್ಕೆ ಪೊಲೀಸ್ ದಾಳಿ; ಓರ್ವನ ಬಂಧನ, ಇಬ್ಬರು ಪರಾರಿ
ಬಂಟ್ವಾಳ: ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ.
ನ.16ರಂದು ಬಂಟ್ವಾಳ...
ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ
ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶ್ರೀಧರ್ ನಾಯ್ಕ್ (57) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ.
ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ....
ಭದ್ರತಾ ಪಡೆಗಳ ಎನ್ಕೌಂಟರ್ಗೆ ಮೂವರು ನಕ್ಸಲೀಯರು ಬಲಿ
ಛತ್ತೀಸ್ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಮೃತಪಟ್ಟ ಘಟನೆ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ...
ರಿವರ್ಸ್ ತೆಗೆಯುವ ವೇಳೆ ಕಾರು ಹರಿದು ಮಗು ಸ್ಥಳದಲ್ಲೇ ಸಾವು
ನೆಲಮಂಗಲ: ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದ ಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ನಡೆದಿದೆ.
ಒಂದೂವರೆ ವರ್ಷದ ನೂತನ್ ಎಂಬ ಮಗು ಕಾರು...
ಬೆಳಗಾವಿ: ಕಳ್ಳತನ ಪ್ರಕರಣ; ಆರೋಪಿಯ ಬಂಧನ
ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮಹಾಂತೇಶ ನಗರದ ನಿವಾಸಿ ಸುರೇಶ ನಾಯಕ (32) ಎಂದು ಗುರುತಿಸಲಾಗಿದೆ....
ಉಳ್ಳಾಲ: ಖಾಸಗಿ ಕಾಲೇಜು ವಿದ್ಯಾರ್ಥಿ; ಪ್ರಕರಣ ದಾಖಲು
ಉಳ್ಳಾಲ: ದೇರಳಕಟ್ಟೆ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಉಳ್ಳಾಲಯಲ್ಲಿ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ವಿದ್ಯಾರ್ಥಿ ಮಾಲೀಕ್ ಅಬೂಬಕರ್ ಎಂದು ಗುರುತಿಸಲಾಗಿದೆ.
ಕೇರಳ ಪಾಲಕ್ಕಾಡ್ ನಿವಾಸಿ ರಾಬಿಯ, ಅಬೂಬಕರ್...
ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಪ್ರಕರಣ ದಾಖಲು
ಮೈಸೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್ 126 (2)...
ಮಂಗಳೂರು: ಬೀದಿ ನಾಯಿಗಳಿಗೆ ಪುನರ್ವಸತಿ : ಜಾಗ ನಿಗದಿ ಮಾಡಿ ಸೂಕ್ತ ವ್ಯವಸ್ಥೆಗೆ ಉಸ್ತುವಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಅರಣ್ಯ, ಆರೋಗ್ಯ, ಆಯುಷ್ ಔಷಧಿಗಳು ಮತ್ತು ಕೆಂಪು ಗ್ರಾನೈಟ್ ಗಣಿಗಾರಿಕೆ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ, ನಿಗದಿತ ಪ್ರದೇಶಗಳಲ್ಲಿ ಬೀದಿ ನಾಯಿಗಳ...
ಉಡುಪಿ: ಕೌನ್ಸೆಲಿಂಗ್ ಸೆಂಟರ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಉಡುಪಿ: 'ಸುನಂದಾ ವೆಲ್ನೆಸ್ ಸೆಂಟರ್ನಲ್ಲಿ ಕೌನ್ಸ್ಲಿಂಗ್ಗೆ ಬಂದಿದ್ದ ಮಹಿಳೆಯ ದೇಹ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಘಟನೆ ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ನಿರಂಜನ...
ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕನವರು
ಮಲ್ಲಿಕಾ ಜೆ ರೈ ತುಳುನಾಡ್ ಪುತ್ತೂರು
ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತ ಹಾಗೂ ಸಾಲುಮರದ ತಿಮ್ಮಕ್ಕ, ಅವರ ನಿಧನ ಸುದ್ದಿ ಅತ್ಯಂತ ನೋವು ತರುವಂತಹದು . 114 ವರ್ಷದ ವಯಸ್ಸಿನಲ್ಲೂ ಪ್ರಕೃತಿಪ್ರೇಮ ಮತ್ತು ಸೇವಾ...
















