Tag: vtvvitla
ಚೆಕ್ಪೋಸ್ಟ್ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಶವ ಪತ್ತೆ; ಮೂವರು ವಶಕ್ಕೆ
ಮಡಿಕೇರಿ: ಚೆಕ್ಪೋಸ್ಟ್ವೊಂದರಲ್ಲಿ ಶುಕ್ರವಾರ(ನ. 14) ರಾತ್ರಿ ಅರಣ್ಯ ಸಿಬ್ಬಂದಿ ತಾಪಾಸಣೆ ನಡೆಸುತ್ತಿದ್ದಾಗ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಮೈಸೂರಿನಲ್ಲಿ ಪತಿಯೊಂದಿಗೆ ವಾಸವಿದ್ದ...
ಒಂದು ವಾರದಲ್ಲಿ ಡಬಲ್ ಹಣ ಆಮಿಷ; ಕೋಟ್ಯಂತರ ರೂ. ವಂಚಿಸಿ ಆಂಧ್ರ ದಂಪತಿ ಪರಾರಿ
ದಾವಣಗೆರೆ: ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ...
ಪುತ್ತೂರು: ಅಶೋಕ ಜನಮನದಲ್ಲಿ ಉಡುಗೊರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೊರೆ ವಿತರಣೆ
ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ...
ಚಂದ್ರಾ ಫ್ಯಾನ್ಸಿ ಮಾಲೀಕ ದಿನೇಶ್ ಆಚಾರ್ಯ ನಿಧನ
ಪುತ್ತೂರು: ವೆಂಕಟರಮಣ ದೇವಾಲಯದ ಸಮೀಪದಲ್ಲಿರುವ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಗಲೇ ಅವರು...
ಪುತ್ತೂರು: ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಲ್ ವಿ ಬುಕ್ ಹೌಸ್ ನೆಹರೂ...
ನನ್ನ ಮಗಳಿಗೆ ಎಲ್ಲೂ ಸಿಗದ ಪಠ್ಯ ಪುಸ್ತಕ ಎಸ್ ಎಲ್ ವಿ ಬುಕ್ ಹೌಸ್ ನಲ್ಲಿ ಸಿಕ್ಕಿದೆ. ಇದು ನನ್ನ ಅಭಿಪ್ರಾಯ ಅಲ್ಲಾ ನನ್ನ ಮಕ್ಕಳ ಫೀಡ್ ಬ್ಯಾಕ್:- ಶಾಸಕ ಅಶೋಕ್ ಕುಮಾರ್...
ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು
ಚಿಕ್ಕಮಗಳೂರು: ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ.
ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ...
ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ
ಉಡುಪಿ: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ...
ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ; 1.26 ಕೋಟಿ ರೂ. ಮೌಲ್ಯದ ವಸ್ತು...
ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ...
ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ
ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ...
ಮಂಗಳೂರು: ಪಣಂಬೂರು ರಾ.ಹೆ. 66ರಲ್ಲಿ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು
ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ನಡೆದಿದೆ.
ಪಣಂಬೂರು ಸಿಗ್ನಲ್ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್...
















