Tag: vtvvitla
ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು
ರಾಯಚೂರು: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟವರನ್ನು ಪ್ರೀತಮ್ (18), ಸಿದ್ದಯ್ಯ...
ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ಅಗ್ನಿ ದುರಂತ
ಕೋಲ್ಕತ್ತಾ: ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್ನಲ್ಲಿ ನಡೆದಿದೆ.
ಶನಿವಾರ (ನ.15) ಬೆಳಗಿನ ಜಾವ ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ...
ಕಾರ್ಕಳ: ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಕಾರ್ಕಳ: ಹೊಸ ಮೊಬೈಲ್ ಕೊಡಿಸಿಲ್ಲ ಎಂದು ನೀರು ನಿಂತಿದ್ದ ಕಲ್ಲು ಕೋರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ನಂದಳಿಕೆ ಗ್ರಾಮದ ನಿವಾಸಿ ಸುರೇಖಾ ಎಂಬುವವರು ಮಗ...
ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ
ಬಿ.ಸಿ.ರೋಡ್: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಬಿ.ಸಿ.ರೋಡ್ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ...
ವಿಟ್ಲ: (ನ.15) ದೆಹಲಿ ಬಾಂಬ್ ಸ್ಫೋಟ ಖಂಡಿಸಿ ಹಿಂ.ಜಾ.ವೇ.ವತಿಯಿಂದ ಬೃಹತ್ ಪ್ರತಿಭಟನೆ
ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ದೆಹಲಿಯಲ್ಲಿ ನಡೆದ ಇಸ್ಲಾಮಿಕ್ ಭಯೋತ್ಪಾದನೆಯ ಕೃತ್ಯವನ್ನು ಖಂಡಿಸಿ, ರಾಜ್ಯ ವ್ಯಾಪಿ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನ.15-11-2025ನೇ ಶನಿವಾರ ಸಂಜೆ 6:00ಗಂಟೆಗೆ ವಿಟ್ಲ...
ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ; ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು
ಶ್ರೀನಗರ: ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ.
ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿ...
ಬೆಂಗಳೂರು: ದ ಕ ಜಿಲ್ಲೆಯ ಪ್ರತಿಷ್ಠಿತ ಪ್ರೀತಿ ಬೀಡಿ ಕಂಪೆನಿಯ ಹೆಸರಿನಲ್ಲಿ ನಕಲಿ ಬೀಡಿ...
ಆರೋಪಿ ಬಂಟ್ವಾಳ ಮೂಲದ ಸೆರ್ಕಳ ನಿವಾಸಿ ಅಬ್ದುಲ್ ರೆಹಮಾನ್ ವಿರುದ್ಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು: ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಕಲ್ಪನೆಯಲ್ಲಿರುವ ಪ್ರತಿಷ್ಠಿತ ...
ವಿಟ್ಲ: ಜೀವ ಬೆದರಿಕೆ ಹಾಕಿದ್ದ ಪ್ರಕರಣ; ತಲೆಮರೆಸಿಕೊಂಡಿದ್ದ ಯುವಕ ಪೊಲೀಸರ ವಶಕ್ಕೆ
ವಿಟ್ಲ: ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ...
ಮಂಗಳೂರು: ಹೊತ್ತಿ ಉರಿದ ಕಾರು
ಮಂಗಳೂರು: ನಗರದ ನಂತೂರು ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.
ಪಾಲಿಕೆಯ ನೀರು ಸರಬರಾಜು...
ನೇಣು ಬಿಗಿದು ವೃದ್ಧ ಆತ್ಮಹತ್ಯೆ
ಶಂಕರನಾರಾಯಣ: ವೃದ್ಧನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬಸವ ಕುಲಾಲ್ (66) ಎಂದು ಗುರುತಿಸಲಾಗಿದೆ.
ಬಸವ ಕುಲಾಲ್ ಎಂಬವರು ತಾನು ವಾಸವಾಗಿದ್ದ ಮನೆಯ ಎದುರಿನ ಕಡುಮಾಡಿನ ಪಕ್ಕಾಸಿಗೆ ನೇಣು...
















