Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

‘ಶೀಘ್ರದಲ್ಲೇ ಸರ್ಕಾರಿ, ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿ’- ಮಧು ಬಂಗಾರಪ್ಪ ಮಾಹಿತಿ

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಕೊಡಗಿನ...

ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವದ ಪ್ರಯುಕ್ತ ಇಂದು (09/11/2025)...

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಮೃತ್ಯು; ನಾಲ್ವರು ಪಾರು

ದಾವಣಗೆರೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ರವಿವಾರ ನಸುಕಿನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ನಗರ...

ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು

ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್​ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ...

ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ಇಬ್ಬರು ದರೋಡೆಕೋರರು ಅರೆಸ್ಟ್‌

ವಾಷಿಂಗ್ಟನ್‌: ಅಮೆರಿಕ ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್‌ ಗ್ಯಾಂಗ್‌ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಬಂಧಿತರನ್ನು ವೆಂಕಟೇಶ್...

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ‘ಉಸ್ತುವಾರಿ ವಿರುದ್ಧ ಕ್ರಮ’- ಪರಮೇಶ್ವರ್ ಕಿಡಿ

ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ...

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು

ಶಿವಮೊಗ್ಗ: ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ ಅಪರಾಧಿ....

ಕುಂದಾಪುರ: ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಕಾರ್ಮಿಕ ಮೃತ್ಯು

ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂಡ್ ಮೂಲದ ಜಯಂತ(19) ಎಂದು ಗುರುತಿಸಲಾಗಿದೆ. ಇವರು...

ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ನೆಲಮಂಗಲ: ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಮೃತಪಟ್ಟ ಯುವಕರನ್ನು ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್(21) ಮಯೂರ್( 20)...

ಕಾರ್ಕಳ: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ನಾಪತ್ತೆ; ಪ್ರಕರಣ ದಾಖಲು

ಕಾರ್ಕಳ: ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವಕ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ವಸಂತ ಬಿ ಎಂದು ಗುರುತಿಸಲಾಗಿದೆ. ವಸಂತ್ ಅಕ್ಟೋಬರ್ 29ರಂದು ಮದುವೆಯಾಗಿದ್ದರು. ನ.6ರಂದು ಮದುವೆಯಾದ ಯುವತಿ...
error: Content is protected !!