Saturday, November 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

ಮಾಸ್ಕೋ: ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಎಂದು...

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ...

ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ...

ಪುತ್ತೂರು: (ನ.19) “ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆ- ಪತ್ರಿಕಾಗೋಷ್ಠಿ

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ...

ಬಂಟ್ವಾಳ: ಕಂಬಳ ಸಂಘಟಕ ತಿರುವೈಲುಗುತ್ತು ನವೀನ್ ಚಂದ್ರ ಆಳ್ವರಿಗೆ ಪುತ್ರ ವಿಯೋಗ; ಅಭಿಷೇಕ್ ಆಳ್ವ...

ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07)...

ಮಣಿಪಾಲ: ಅಪ್ರಾಪ್ತ ಬಾಲಕಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕ; ಪೋಕ್ಸೋ ಕೇಸ್ ದಾಖಲು

ಉಡುಪಿ: ಲಾಡ್ಜ್‌ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20)...

ಯುವಕರನ್ನು ಭಯೋತ್ಪಾದನೆಯತ್ತ ಸೆಳೆಯುತ್ತಿದ್ದ ಆರೋಪಿ ಅರೆಸ್ಟ್‌

ಜೈಪುರ್‌: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಶಂಕಿತ ಆರೋಪಿಯನ್ನು ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ಥಾನದ ಬಾರ್ಮರ್ ಮೂಲದ ಮೌಲಾನಾ ಒಸಾಮಾ ಉಮರ್ ಎಂದು ಗುರುತಿಸಲಾಗಿದೆ. ಈತ ಸಂಚೋರ್‌ನಲ್ಲಿ ಕೆಲಸ ಮಾಡುತ್ತಿದ್ದ....

ಕಾರ್ಕಳ: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಕಾರ್ಕಳ: ಅತೀವೇಗದಿಂದ ಬಂದ ಕಾರೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ಪಾದಾಚಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟ ಬೆಳ್ಳಣ್‌ನ ಕಾರ್ಕಲ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಅರಣ್ಯ ಇಲಾಖೆಯ...

ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೃತಹೇಹ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಸಬಾ ಗ್ರಾಮದ ನಿವಾಸಿ, ಆಟೋ ಚಾಲಕರಾಗಿದ್ದ ಅಬ್ದುಲ್ ಬಶೀರ್ (50) ಎಂದು ಗುರುತಿಸಲಾಗಿದೆ. ಘಟನೆಯ ವಿವರಗಳ...

ಮಂಗಳೂರು: ಬೀದಿ ನಾಯಿ ದಾಳಿಯಿಂದ ಬಾಲಕನಿಗೆ ಗಾಯ

ಮಂಗಳೂರು: ಮದರಸದಿಂದ ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಬಜ್ಪೆ ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ನಡೆದಿದೆ. ಸೌಹಾರ್ದ ನಗರದ ನಿವಾಸಿ ಮುಹಮ್ಮದ್‌ ಅಝರ್‌ ಅವರ...

ಕಾಸರಗೋಡು: ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದ ಸ್ಕೂಟರ್; ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಬಡಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕುಂಬಳೆ ಪೂಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬಂಬ್ರಾಣ ಚೂರಿತ್ತಡ್ಕ ನಿವಾಸಿ ರಝಾಕ್ -ರಂಶೀನಾ ದಂಪತಿಯ ಪುತ್ರಿ ರಿಸ್ವಾನ...
error: Content is protected !!