Tag: vtvvitla
ಶವರ್ಮಾ, ಕಬಾಬ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!
ಬೆಂಗಳೂರು: ಶವರ್ಮಾ, ಕಬಾಬ್ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ.
ಬೆಂಗಳೂರಿನ 39 ಕಡೆ ಶವರ್ಮಾ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಅದರಲ್ಲಿ 32 ಸ್ಯಾಂಪಲ್‌ನ್ನ ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು....
ಚಿನ್ನದ ಓಲೆಗಾಗಿ 80 ವರ್ಷದ ಅಜ್ಜಿಯ ಕೊಲೆ – ಕಿವಿ ಕತ್ತರಿಸಿ ಪರಾರಿಯಾದ ಕಳ್ಳ
ಚಿಕ್ಕಬಳ್ಳಾಪುರ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.
80 ವರ್ಷದ ಸುಬ್ಬಮ್ಮ ಮೃತ...
ಬೆಂಗಳೂರು: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ ಕುಸಿದು ಬಿದ್ದು ಸಾವು..!
ಬೆಂಗಳೂರು: ಹಾಡಹಗಲೇ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಬಳಿ ನಡೆದಿದೆ.
ಜುನೈದ್ ಮೃತಪಟ್ಟ ಮೊಬೈಲ್ ಕಳ್ಳ. ಜೂನ್. 15 ರಂದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ...
ಭೀಕರ ರಸ್ತೆ ಅಪಘಾತ; ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ 2 ಲಾರಿಗಳು
ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ.
ಪುಣೆ ಬೆಂಗಳೂರು ಹೆದ್ದಾರಿ ಮೇಲೆ ಸಾಗುತ್ತಿದ್ದ...
ವಿಟ್ಲ: ಲಯನ್ಸ್ ಹಾಗೂ ಲಿಯೋ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-D, ರೀಜನ್ VII, ಝೋನ್ 1 ವ್ಯಾಪ್ತಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ವಿಟ್ಲದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಚಾರ್ಟರ್ ನೈಟ್...
ಪೆರುವಾಯಿ–ಪೇರಡ್ಕ ಸೇತುವೆ ಬಳಿ ಜೂ.22ರಂದು ರಸ್ತೆ ತಡೆ ಹಾಗೂ ಪ್ರತಿಭಟನೆ
ವಿಟ್ಲ: ಕೇರಳ–ಕರ್ನಾಟಕ ಸಂಪರ್ಕ ರಸ್ತೆಯ ನೂತನ ಸೇತುವೆ ನಿರ್ಮಾಣ, ರಸ್ತೆ ಅಗಲೀಕರಣ, ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ವರ್ಗಾವಣೆ ಹಾಗೂ ಅಪಾಯಕಾರಿಯಾದ ಹಳೆಯ ಸೇತುವೆಗಳಲ್ಲಿ ತಕ್ಷಣ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ...
ವಿಟ್ಲ: ಪಟ್ಟಣ ಪಂಚಾಯಿತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಮಾಹಿತಿ...
ವಿಟ್ಲ: ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026 ರ ನಿಯಮದಂತೆ ಬೃಹತ್ ತ್ಯಾಜ್ಯ ಉತ್ಪಾದಕರನ್ನು ನೋಂದಾಯಿಸುವ ಬಗ್ಗೆ ಬೃಹತ್ ತ್ಯಾಜ್ಯ ಉತ್ಪಾದಕರೆಂದು ಅಂದಾಜಿಸಲಾಗಿರುವ ಮದುವೆ ಸಮಾರಂಭ ನಡೆಸುವ ಹಾಲ್ ನವರಿಗೆ ಮಾಹಿತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿಯ...
ಅಕ್ರಮ ಭೂಮಿ ಮಂಜೂರಾತಿ ಕೇಸ್– ಜೆಡಿಎಸ್ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ!
ಹಾಸನ: ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2018 ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಲಿಂಗೇಶ್ ಅವರು ಶಾಸಕಾರಾಗಿ...
ಮಂಗಳೂರು: ಲಯನ್ಸ್ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ವತಿಯಿಂದ ಆರೋಗ್ಯ ಸಚಿವ ಯು.ಟಿ....
ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317d ಮಂಗಳೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆದ ಲಯನ್ ಯುಟಿ ಖಾದರ್ ರವರಿಗೆ ಜಿಲ್ಲೆಯ ಸಮಸ್ತ...
ಬಂಟ್ವಾಳ : ಸ್ಕೂಟರ್-ಕಾರು ಢಿಕ್ಕಿ; ಸವಾರ ಮೃತ್ಯು
ಬಂಟ್ವಾಳ : ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ(ಜೂ.18) ಸಂಜೆ ವೇಳೆ ಸಂಭವಿಸಿದೆ.
ಮೃತ ಸ್ಕೂಟರ್ ಸವಾರನನ್ನು ಸಜಿಪನಡು ಸಮೀಪದ ಮಡ್ಯಲಚ್ಚಿಲ್ ನಿವಾಸಿ...
















