Tag: vtvvitla
ನ್ಯೂಯಾರ್ಕ್: ಟೈಮ್ಸ್ ಸ್ಕ್ವೇರ್‌ನಲ್ಲಿ ಗುಂಡಿನ ಸದ್ದು–ಶಂಕಿತನ ಬಂಧನ
ನ್ಯೂಯಾರ್ಕ್: ಜಗತ್ತಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ರಸ್ತೆಯಲ್ಲಿ ಏಕಾಏಕಿ ಗುಂಡಿನ ಸದ್ದು ಕೇಳಿಬಂದಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಂದ ಕಿಕ್ಕಿರಿದಿದ್ದ ವೇಳೆ ದಿಢೀರ್ ಗುಂಡಿನ ಶಬ್ದ ಕೇಳಿ ಬಂದಿದ್ದು,...
ಗ್ರಾಹಕನಂತೆ ಬಂದು ಸಿನಿಮಾ ಶೈಲಿಯಲ್ಲಿ ಚಿನ್ನದ ಸರ ಕದ್ದು ಪರಾರಿ!
ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿಯಲ್ಲಿ ಹಗಲು ಹೊತ್ತಿನಲ್ಲೇ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಆಭರಣ ಅಂಗಡಿಯಿಂದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಬಾಗಲಕೋಟೆ ವಿದ್ಯಾಗಿರಿ ಠಾಣಾ ವ್ಯಾಪ್ತಿಯ ಪ್ರಸಿದ್ಧ ಬೆಂಬಳಗಿ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ...
ಟೆಲಿಗ್ರಾಂ ತಾತ್ಕಾಲಿಕ ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್
ನವದೆಹಲಿ: ನೀಟ್ ಯುಜಿ-2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್...
ಚಿಕ್ಕೋಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ..!
ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಚಿಕ್ಕೋಡಿಯಲ್ಲಿರುವ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿಯಲ್ಲಿ ಗುರುವಾರ ರಾತ್ರಿ...
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿಗಳ ಚುನಾವಣೆ
ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕ್ಲಾರಿಸ್ ಜೋಯ್ಸಿ ಲೋಬೋ ಹಾಗೂ ಉಪನಾಯಕಿಯಾಗಿ ಅಲ್ವಿಶಾ ಪೈಸ್ ಆಯ್ಕೆ
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿಗಳ ಚುನಾವಣೆಯಲ್ಲಿ ವಿದ್ಯಾರ್ಥಿ ಮಂಡಲಕ್ಕೆ ಪದಾಧಿಕಾರಿಗಳ ಆಯ್ಕೆ...
ರಷ್ಯಾ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಮಾಸ್ಕೋ: ಯುದ್ಧವನ್ನು ಕೊನೆಗೊಳಿಸಲು ವೊಲೊಡಿಮಿರ್ ಝೆಲೆನ್ಸ್ಕಿ, ಟ್ರಂಪ್ ಬೆಂಬಲವನ್ನು ಕೋರುತ್ತಿದ್ದಂತೆ ಮಾಸ್ಕೋ ಸಂಸ್ಕರಣಾಗಾರದ ಮೇಲೆ ಉಕ್ರೇನ್ ದಾಳಿ ನಡೆಸಿದೆ.
ಈ ವಾರ ಉಕ್ರೇನಿಯನ್ ಡ್ರೋನ್‌ಗಳು ಮಾಸ್ಕೋ ತೈಲ ಸಂಸ್ಕರಣಾಗಾರದ ಮೇಲೆ ಎರಡನೇ ಬಾರಿಗೆ ದಾಳಿ...
ವಿಟ್ಲ: ಮಂಗಳೂರು ಎಂ ಆರ್ ಪಿ ಎಲ್, ಒ ಎನ್ ಜಿ ಸಿ ವತಿಯಿಂದ...
ವಿಟ್ಲ: ಮಂಗಳೂರು ಎಂ ಆರ್ ಪಿ ಎಲ್ ಒ ಎನ್ ಜಿ ಸಿ ವತಿಯಿಂದ ವಿಟ್ಲ ದ ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದ ಎನ್ ಸಿ ಸಿ, ಸ್ಕೌಟ್ ಮತ್ತು ಗೈಡ್...
ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ–ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ ಆರೋಪ
ಕೋಲಾರ: ವ್ಯಕ್ತಿಯೊಬ್ಬ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.
ಸಹನಾ(24) ಪತಿಯಿಂದ ಹತ್ಯೆಯಾದ ಮಹಿಳೆ. ಮಂಜುನಾಥ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ದಂಪತಿಗೆ ಮದುವೆಯಾಗಿ...
ಬೆಂಗಳೂರು: ಮೊದಲ ಮಹಡಿಯಿಂದ ಬಿದ್ದು ಮಗು ದಾರುಣ ಸಾವು
ನೆಲಮಂಗಲ: ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಪುತ್ರ ದೀಕ್ಷಿತ್ (2) ಮೃತಪಟ್ಟ...
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ
ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ಐ.ಆರ್ ಕಾರ್ಯಾಗಾರವನ್ನು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ...
















