Tag: vtvvitla
ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ಪೊಲೀಸ್ ದಾಳಿ; ನಾಲ್ವರ ಬಂಧನ
ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಆರೋಪಿಗಳನ್ನು ನಿಡೋಡಿಯ ಮಹೇಶ, ಕಟೀಲು ಪರಿಸರದ ಯಜೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಇಬ್ಬರು ಅಪ್ರಾಪ್ತ...
ಛತ್ತೀಸ್ಗಡ: ನಕ್ಸಲರು ಅಡಗಿಸಿಟ್ಟಿದ್ದ 5 IED ಸೇರಿ ಅಪಾರ ಪ್ರಮಾಣದ ಸ್ಫೋಟಕ ಸೀಜ್
ರಾಯ್ಪುರ: ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸೋಮವಾರ (ಅ.13) ಮಧ್ಯಾಹ್ನ 3ರ ಸುಮಾರಿಗೆ ತಡ್ಪಲ ಬೇಸ್ ಕ್ಯಾಂಪ್ನ...
ಬೈಂದೂರು: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಆರೋಪಿಯ ಬಂಧನ, ಸೊತ್ತುಗಳು ವಶಕ್ಕೆ
ಬೈಂದೂರು: ತಾಲೂಕಿನ ಗೊಳಿಹೊಳೆ ಗ್ರಾಮದ ಬಡ್ಡಿ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಬೈಂದೂರು ಠಾಣಾ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ ಬಿ. ಎನ್ ಸಿಬ್ಬಂದಿಯವರೊಂದಿಗೆ...
ಬಂಟ್ವಾಳ: ರಸ್ತೆ ಬದಿ ವಾಹನ ರಿಪೇರಿ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ...
ಬಂಟ್ವಾಳ: ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬೋಳಂತೂರು ನಿವಾಸಿ ಜಬ್ಬಾರ್ (33) ಎಂದು...
ಉಡುಪಿ: ಆರ್ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ...
ಬೀದರ್ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ
ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ...
ವಿಟ್ಲ: (ಅ.19) ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಮಾರ್ಗದರ್ಶನದಲ್ಲಿ “ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ”
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಆಶ್ರಯದಲ್ಲಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿ.(ರಿ.) ಜಿಲ್ಲಾ ರಾಜ್ಯೋತ್ಸವ...
ಉಡುಪಿ: ಕೆಲಸದ ವೇಳೆ ವಿದ್ಯುತ್ ಆಘಾತದಿಂದ ಕಾರ್ಖಾನೆ ಮಾಲೀಕ ಸಾವು
ಉಡುಪಿ: ತಮ್ಮ ಕೆಲಸದ ಸ್ಥಳದಲ್ಲಿ ವಿದ್ಯುತ್ ಆಘಾತದಿಂದ ಕಾರ್ಖಾನೆಯ ಮಾಲೀಕರೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಬೈಲೂರಿನಲ್ಲಿ ಅಕ್ಟೋಬರ್ 13 ರ ಸಂಜೆ ನಡೆದಿದೆ,
ಮೃತಪಟ್ಟ ಮಾಲಿಕನನ್ನು ಸುನಿತಾ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲೀಕ ಸುನಿಲ್...
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿಯ ಬಂಧನ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್ನಲ್ಲಿ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್ಎಫ್ ಆತನನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ಗುರುತಿಸಲಾಗಿದೆ.
ಸೋಮವಾರ, ಅ.13...
ಕಾಸರಗೋಡು: ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ ; ಇಬ್ಬರು ಆರೋಪಿಗಳ ಬಂಧನ
ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲು ಯತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ.
ಮಂಜೇಶ್ವರ...
















