Tag: vtvvitla
ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ; ಇಬ್ಬರು ಸಾವು, 8 ಮಂದಿ ಗಂಭೀರ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ...
ಪುತ್ತೂರು: ಹಾಡಹಗಲು ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಪುತ್ತೂರು: ಹಾಡುಹಗಲು ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿದ ಘಟನೆ ಪುತ್ತೂರು ನೆಹರುನಗರ ಸಿಟಿಗುಡ್ಡೆಯಲ್ಲಿ ಅ.12ರ ನಡೆದಿದೆ.
ಸಿಟಿಗುಡ್ಡೆ ನಿವಾಸಿ ಮೋಹನ್ ಆಚಾರ್ಯ ಅವರ ಮನೆಯಿಂದ ಸುಮಾರು 3 ಪವನ್ ಚಿನ್ನಾಭರಣ ಕಳವಾಗಿದೆ.ಮೋಹನ್...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ; ಚೆನ್ನೈನ 7 ಸ್ಥಳಗಳ ಮೇಲೆ ಇಡಿ...
ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ...
ಮಂಗಳೂರು: ನಕಲಿ ಚಿನ್ನ ಅಡವಿಟ್ಟು 6.24 ಲಕ್ಷ ರೂ. ಸಾಲ ಪಡೆದು ವಂಚನೆ; ಮೂವರು...
ಮಂಗಳೂರು: ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ...
ಬಂಟ್ವಾಳ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 10 ಕೆಜಿ ಗಾಂಜಾ ಜಪ್ತಿ
ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ...
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ
ಬೆಂಗಳೂರು: ಚಾರ್ಜ್ಗೆ ಹಾಕಿದ್ದ ಇವಿ ಬೈಕ್ ಸ್ಫೋಟಗೊಂಡ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್ನಲ್ಲಿ ನಡೆದಿದೆ.
ಮನೆ ಬೇಸ್ಮೆಂಟ್ನಲ್ಲಿ ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಿಸಿದೆ. ಬಳಿಕ ಬೆಂಕಿ ಹೊತ್ತಿ ಉರಿದಿದೆ. ಇದರಿಂದ...
ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಈದ್ ಇ ಮೊಹಬತ್ ಕಾರ್ಯಕ್ರಮ
ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ದಿನಾಂಕ 11.10.2025 ರಂದು ಮಂಗಳೂರಿನಲ್ಲಿ ಈದ್ ಇ ಮೊಹಬತ್ ಕಾರ್ಯಕ್ರಮವು ಮುಖ್ಯ ಕೊ ಆಡಿನೇಟರ್ ಅಬ್ದುಲ್ ಸಿದ್ಧಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯಪಾಲರಾದ...
ಪುತ್ತೂರು: ಹೆಜ್ಜೇನು ದಾಳಿ ಬಾಲಕಿ ಮೃತ್ಯು;ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ
ಪುತ್ತೂರು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಮೃತಪಟ್ಟ ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಾಹನದ ಸಂಚಾರಕ್ಕೆ ಅಡ್ಡಿ ಪಡಿಸಿದ ಕಿಡಿಗೇಡಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್...
ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ಶ್ರೀಲಕ್ಷ್ಮಿ ವಿಟ್ಲ
1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿನ ಪ್ರಯುಕ್ತವಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾ ಇದರ ನೇತೃತ್ವದ ಸಹಯೋಗದಲ್ಲಿ "ನ್ಯಾಷನಲ್...
ಜಮೀನಿಗಾಗಿ ಯುವಕನ ಹತ್ಯೆ: ತಂದೆ-ಮಗ ಬಂಧನ
ರಾಮನಗರ: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.ತುಂಗಣಿ ಗ್ರಾಮದ ಸುನಿಲ್ (27) ಕೊಲೆಯಾದ ಯುವಕ.ಪಾರ್ಥಸಾರಥಿ ಹಾಗೂ ಸ್ನೇಹಿತರು...
















