Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಾಲಗೊಕುಲ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ...

ವಿಟ್ಲ: ಬಾಲಗೊಕುಲ ಸಮಿತಿ ವಿಟ್ಲ ಕ್ಷೇತ್ರ ಇದರ ಆಶ್ರಯದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಕೃಷ್ಣಯ್ಯ ಕೆ ವಿಟ್ಲ...

ಪುತ್ತೂರು: ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ...

ಪುತ್ತೂರು: ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಜೂನ್ 18ರಂದು ಗುರುವಾರ ಬೆಳಿಗ್ಗೆ 9.30 ಗಂಟೆಗೆ ಕಬಕ ಪುತ್ತೂರು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಿಜೇಶ್...

ಪ್ರವಾಸಿ ಕೂಟ ವಿಟ್ಲ (ರಿ): ನೂತನ ಕಚೇರಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ವಿಟ್ಲ; ಪ್ರವಾಸಿ ಕೂಟ ವಿಟ್ಲ (ರಿ) ಇದರ ನೂತನ ಕಚೇರಿ ಉದ್ಘಾಟನಾ ಸಮಾರಂಭವು ಜೂನ್ 13 ಶನಿವಾರದಂದು ವಿಟ್ಲದ ಮೇಗಿನಪೇಟೆಯ ಎ.ಎಸ್. ಕಾಂಪ್ಲೆಕ್ಸ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಘಟನೆಯ ಅಧ್ಯಕ್ಷರಾದ ಮುಹಮ್ಮದ್ ಮಸೂದ್ ವಿಟ್ಲ...

ಮಂಗಳೂರು: ಲಯನ್ಸ್ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ವತಿಯಿಂದ ಆರೋಗ್ಯ ಸಚಿವ ಯು.ಟಿ....

ಮಂಗಳೂರು: ಲಯನ್ಸ್ ಕ್ಲಬ್ ನ ಹೆಮ್ಮೆಯ ಸದಸ್ಯ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಲಯನ್ ಯು.ಟಿ. ಖಾದರ್ ಅವರಿಗೆ ಲಯನ್ಸ್ ಸದಸ್ಯರ ಪರವಾಗಿ, ಲಯನ್ಸ್ ಜಿಲ್ಲೆಯ ಪರವಾಗಿ ಹಾಗೂ ಲಯನ್ಸ್ ಕ್ಲಬ್...

ವಿಟ್ಲ: ಮಹಮ್ಮಾಯಿ ದೇವಿಯ ಪೂಜೆಯ ದರುಶನ ಪಾತ್ರಿ ಪೂವಪ್ಪ ನಾಯ್ಕ ಹೃದಯಾಘಾತದಿಂದ ನಿಧನ

ವಿಟ್ಲ: ದರುಶನ ಪಾತ್ರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಮೃತರನ್ನು ಪೆರುವಾಯಿ ದೇಮೆಚ್ಚಿ ನಿವಾಸಿ ಮಹಮ್ಮಾಯಿ ದೇವಿಯ ಪೂಜೆಯ ದರುಶನ ಪಾತ್ರಿ ಪೂವಪ್ಪ ನಾಯ್ಕ (60) ಎಂದು ಗುರುತಿಸಲಾಗಿದೆ. ಪೂವಪ್ಪ ನಾಯ್ಕ್ ರವರು ಕೇಪು ಕೋಡಿಮನೆ...

ಕೇಪು ಗ್ರಾಮದ ಕುಕ್ಕೆಬೆಟ್ಟು ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಕೇಪು ಗ್ರಾಮದ ಕುಕ್ಕೆಬೆಟ್ಟು ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕುಕ್ಕೆಬೆಟ್ಟುವಿನಲ್ಲಿ ನೆರವೇರಿತು. ಈ ಅನುದಾನವು ಮಂಗಳೂರು ಸಂಸದರಾದ ಶ್ರೀ ಬ್ರಿಜೇಶ್ ಚೌಟ ರ ಶಿಫಾರಸ್ಸಿನ ಮೇರೆಗೆ MRPL ನ ಅನುದಾನ CRS ಫಂಡ್...

ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣಪುರ ಪ್ರದೇಶದಲ್ಲಿರುವ ಆರ್‌ಎಸ್‌ಎಸ್ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು,. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರ...

ಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌...

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದಿರುವ ಆಘಾತಕಾರಿ ಘಟನೆ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಯೋಗಿನಿ (21) ಕೊಲೆಯದ ದುರ್ದೈವಿ. ಬೆಂಗಳೂರು...

ಎಂಟು ಸರಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಪೋಲಿಸರು ರಾಜ್ಯದ ಐದು ಜಿಲ್ಲೆಗಳ 8 ಸರಕಾರಿ ಅಧಿಕಾರಿಗಳ ಕಚೇರಿ, ನಿವಾಸ ಹಾಗೂ ಸಂಬಂಧಿಕರ ಮನೆಗಳು ಸೇರಿ ಒಟ್ಟು 35 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, 31 ಕೋಟಿ...
error: Content is protected !!