Tag: vtvvitla
ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ; 7 ಪೊಲೀಸರು, 6 ಉಗ್ರರು...
ಇಸ್ಲಮಾಬಾದ್: ಉಗ್ರರು ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಪೊಲೀಸ್ ತರಬೇತಿ ಕೇಂದ್ರದ ಗೇಟ್ಗೆ ಸ್ಫೋಟಕಗಳನ್ನು ತುಂಬಿದ್ದ ಟ್ರಕ್ ಡಿಕ್ಕಿ ಹೊಡೆಸಿ ಸ್ಫೋಟಿಸಿದ್ದಾರೆ. ಶುಕ್ರವಾರ ತಡರಾತ್ರಿ ಈ ದಾಳಿ ನಡೆದಿದ್ದು, ಇದಾದ ಬಳಿಕ ಐದು...
ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ಸ್ನೇಹಿತರ ಮೊಬೈಲ್ ವಶಕ್ಕೆ
ಕಾರ್ಕಳ: ಸ್ನೇಹಿತರಿಂದ ಬ್ಲಾಕ್ಮೇಲ್ಗೆ ಒಳಗಾದ ಬಗ್ಗೆ ಡೆತ್ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ...
ಉಡುಪಿ: ನಾಪತ್ತೆಯಾಗಿದ್ದ ಬಾಲಕ 14 ವರ್ಷಗಳ ಬಳಿಕ ಪತ್ತೆ
ಉಡುಪಿ: ಕಳೆದ 14ವರ್ಷಗಳ ಹಿಂದೆ ದತ್ತು ಕೇಂದ್ರದಿಂದ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ.
ಉಡುಪಿ ಸಂತೆಕಟ್ಟೆಯಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವಿಕಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದ...
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್ನ...
ಅಮೆರಿಕದ ಯುದ್ಧ ಸಾಮಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ
ವಾಷಿಂಗ್ಟನ್: ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಎಂಟು ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ...
ಮಂಗಳೂರು: ಕ್ಯಾಬ್ ಚಾಲಕನನ್ನು ಅಪಹಾಸ್ಯ ಮಾಡಿ ಟೆರರಿಸ್ಟ್ ಎಂದು ನಿಂದಿಸಿದ ಆರೋಪ; ಮೂವರ ವಿರುದ್ಧ...
ಮಂಗಳೂರು: ಕ್ಯಾಬ್ ಚಾಲಕರೋರ್ವರಿಗೆ ಅವಾಚ್ಯವಾಗಿ ಟೆರರಿಸ್ಟ್ ಎಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಅ.9ರಂದು ರಾತ್ರಿ ಕೇರಳ ಮೂಲದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ಎಂಬುವರುಗಳು...
ಮಂಗಳೂರು: ಅಂಗಡಿಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ
ಮಂಗಳೂರು: ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ...
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು...
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಿಟ್ಲ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನೆಲ್ಲಿಗುಡ್ಡೆಯಲ್ಲಿರುವ ಪಿಂಗಾರ ಕಛೇರಿ ಆವರಣದಲ್ಲಿ ನಡೆಯಿತು.
ಪಿಂಗಾರ ಕಂಪನಿಯ ಅಧ್ಯಕ್ಷ ರಾಮಕಿಶೋರ್...
ಬೆಳ್ತಂಗಡಿ: ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ – ಪ್ರಯಾಣಿಕನ ನಡುವೆ ಗಲಾಟೆ
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ನ ಮಹಿಳಾ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ...
ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್ಗೆ ತಾಲಿಬಾನ್ ಸಚಿವ ಸಲಹೆ
ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್ಗೆ ತಾಲಿಬಾನ್ ಸಚಿವ ಸಲಹೆ ನೀಡಿದ್ದಾರೆ.
ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್...
















