Tag: vtvvitla
ದಾವಣಗೆರೆ: ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು
ದಾವಣಗೆರೆ: ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಕೆಟಿಜೆ ನಗರದ ನಿವಾಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ...
ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ
ಬೆಂಗಳೂರು: ಖಾತೆ ವಿಚಾರಕ್ಕೆ ಬೇಸರಗೊಂಡಿದ್ದ ಸಚಿವ ಕೃಷ್ಣ ಬೈರೇಗೌಡ ತಣ್ಣಗಾಗಿದ್ದು, ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೃಷ್ಣಬೈರೇಗೌಡ ಅವರು ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ...
ತಿರುಪತಿ ಲಡ್ಡುಗೆ ವಿಜ್ಞಾನಿಗಳ ಕಣ್ಗಾವಲು – ಕಲಬೆರಕೆಗೆ ಇನ್ಮುಂದೆ ಬ್ರೇಕ್!
ತಿರುಪತಿ ಲಡ್ಡುವಿನಲ್ಲಿನ ತುಪ್ಪದ ಕಲಬೆರಕೆ ಆರೋಪದ ಬಳಿಕ ಉಂಟಾಗಿದ್ದ ವಿವಾದಗಳ ನಡುವೆಯೇ, ತಿರುಮಲ ತಿರುಪತಿ ದೇವಸ್ಥಾನ ಭಕ್ತರಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ಸೇರಿದಂತೆ ಶ್ರೀವಾರಿಗೆ ಸಮರ್ಪಿಸುವ ಪ್ರಸಾದಗಳ ಗುಣಮಟ್ಟ...
ಡ್ರಗ್ಸ್ ನೀಡಿ ಮಹಿಳೆ ಮೇಲೆ ಅತ್ಯಾಚಾರ, ಬಲವಂತದ ಮತಾಂತರ!
ಇಬ್ಬರು ಆರೋಪಿಗಳ ಬಂಧನ
ಮುಂಬೈ: ಭಾರತೀಯ ವಾಯುಪಡೆ ಉದ್ಯೋಗಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ, ಅತ್ಯಾಚಾರ ಎಸಗಿ, ಮತಾಂತರಕ್ಕೆ ಒತ್ತಾಯಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಾಗ್ಪುರದಲ್ಲಿ ಈ ಘಟನೆ ನಡೆದಿದೆ. 24...
ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ: ಸಿ.ಟಿ ರವಿ
ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಬೇಕಾದರೆ ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.
ಮೋಹನ್ ಭಾಗವತ್‌ರಿಗೆ ಸಚಿವ ಪ್ರಿಯಾಂಕ್...
ತಮಿಳುನಾಡಿನ ರೈತರಿಗೆ ಸಿಹಿ ಸುದ್ದಿ- 75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ
ಚೆನ್ನೈ: ಸಿಎಂ ಸಿ. ಜೋಸೆಫ್ ವಿಜಯ್ ತಮಿಳುನಾಡಿನ ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂ.ಗಿಂತಲೂ...
ರಾಯಚೂರು: ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಆರೋಪಿಯ ಬಂಧನ
ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಅಕ್ಕ ತಂಗಿಯರ ಮೇಲೆ ಕಿರಾತಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.
ಎರಡು ಮತ್ತು 3ನೇ ತರಗತಿ ಓದುತ್ತಿದ್ದ 8 ಹಾಗೂ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು: ಶಾಲಾ ಮಕ್ಕಳಿಗೆ ಎಸ್ ಎಲ್ ವಿ...
ಮಿತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು ಇಲ್ಲಿಯ 168 ಮಕ್ಕಳಿಗೆ ಶ್ರೀ ದಿವಾಕರ್ ದಾಸ್ ನೇರ್ಲಾಜೆ , ಮಾಲಕರು ,ಎಸ್ ಎಲ್ ವಿ ಗ್ರೂಪ್ ಆಫ್ ಇಂಡಿಯಾ ವತಿಯಿಂದ ಉಚಿತವಾಗಿ...
ಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರ...
ನವದೆಹಲಿ: ನೀಟ್ ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿ ಹಾಗೂ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟುವ...
ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ
ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್...
















