Tag: vtvvitla
ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಶ್ರೀಮುರಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ (70) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಫಿಲ್ಮ್...
ಮಂಗಳೂರು: ಸೋಮೇಶ್ವರದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ) ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೋಮೇಶ್ವರ ಬಸ್ ನಿಲ್ದಾಣದ ಬಳಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತ ಸಮನ್ವಿ...
ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ
ಬ್ರಾಟಿಸ್ಲಾವಾ: ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ 'ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' ಪ್ರಶಸ್ತಿ ನೀಡಿ ಗೌರವಿಸಿದೆ.
'ಆರ್ಡರ್ ಆಫ್ ದಿ ವೈಟ್...
ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿ ಸಮುದ್ರಪಾಲು
ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ(26)...
ಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಸ್‌ಐಟಿಗೆ ಮಾಸ್ಕ್‌ಮ್ಯಾನ್ ದೂರು
ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನಗೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾನೆ
ಈ ಸಂಬಂಧ ಗಿರೀಶ್...
ಧರ್ಮನಗರ-ಕಂಬಳಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ತಿಮ್ಮಪ್ಪ ಮಂಜಪ್ಪಾಲು, ಕಾರ್ಯದರ್ಶಿಯಾಗಿ ಜಗದೀಶ ನೂಜಿ
ಧರ್ಮನಗರ-ಕಂಬಳಬೆಟ್ಟಿನ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಜೂನ್ 14 ಆದಿತ್ಯವಾರದಂದು ಸಂಜೆ 5 ಗಂಟೆಗೆ ಸಮಾಜ ಮಂದಿರದಲ್ಲಿ ನಡೆಯಿತು. ಮುಂದಿನ ಎರಡು...
ಕೇರಳ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ –‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ
ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು...
ವಿಟ್ಲ:(ಜೂನ್15) ಇಂದಿನಿಂದ ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ
ಮಂಗಳೂರು ರಸ್ತೆ 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಸಮೀಪದ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ...
ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು
ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.
ತ್ರಿಲೋಕ್ ಜೈನ್(6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್...
ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ; ಜೂ. 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ
ವಾಷಿಂಗ್ಟನ್: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯಲ್ಲಿ ತಲ್ಲಣ ಮೂಡಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ 108 ದಿನಗಳ ಸಂಘರ್ಷ ಕೊನೆಗೂ ಅಂತ್ಯಗೊಂಡಿದೆ. 14 ಅಂಶಗಳ ಅಡಿ ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದ...
















