Tag: vtvvitla
ಕೊಲ್ಲೂರು ಮೂಕಾಂಬಿಕೆಗೆ ಅಂದು ಚಿನ್ನದ ಖಡ್ಗ ಕೊಟ್ಟಿದ್ದ ಎಂಜಿಆರ್!
ಎಷ್ಟು ಕೆಜಿ? ಇಂದಿನ ಬೆಲೆ ಎಷ್ಟು ಗೊತ್ತಾ?
ಕೊಲ್ಲೂರು: ವಿಜಯ್ಗೂ ಮುನ್ನ ತಮಿಳು ನಾಡಿನಲ್ಲಿ ಈ ಹಿಂದೆ ರಾಜ್ಯಭಾರ ಮಾಡಿದವರೂ ಮೂಕಾಂಬಿಕೆಗೆ ಶರಣಾಗಿದ್ದರು. ಎಂಜಿಆರ್ ಚಿನ್ನದ ಖಡ್ಗವನ್ನೂ ಅರ್ಪಿಸಿದ್ದರು. ಅದನ್ನು ಇಂದಿಗೂ ದೇವಿಯ ಸೇವೆಯಲ್ಲಿ...
ಕಿಂಡರ್‌ಗಾರ್ಟನ್‌ನಿಂದ ಪಿಜಿವರೆಗೆ ಉಚಿತ ಶಿಕ್ಷಣ – ಒಡಿಶಾ ಸರ್ಕಾರ ಘೋಷಣೆ
ಭುವನೇಶ್ವರ: ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಯಾವುದೇ ಶುಲ್ಕ ಇರುವುದಿಲ್ಲ. ಕಿಂಡರ್‌ಗಾರ್ಟನ್‌ನಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘೋಷಿಸಿದ್ದಾರೆ.
ಶಿಕ್ಷಣವನ್ನು...
ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸೇನೆಯ ಹಾಲಿ ಮುಖ್ಯಸ್ಥರಾದ...
ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು
ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಕಾಂತಾ ಹಾಗೂ...
ಅಸ್ಸಾಂನ ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ; ಐವರು IAF ಸಿಬ್ಬಂದಿ ದುರ್ಮರಣ
ದಿಸ್ಪುರ: ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ ಎಎನ್ -32 ಸಾರಿಗೆ ವಿಮಾನ(AN-32 Transport Aircraft) ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ.
ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ(ಐಎಎಫ್) ಎಎನ್...
ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲದಲ್ಲಿ ’ಇಳಾ’ ರಾಷ್ಟ್ರೀಯ ಹಸಿರು...
ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇವರಿಂದ ವಿಶ್ವ ಪರಿಸರ ದಿನದ ಅಂಗವಾಗಿ "ಇಳಾ" ರಾಷ್ಟ್ರೀಯ ಹಸಿರು ಪಡೆ ' ಭೂಮಿ ಹಸಿರಾಗಲಿ ಆರೋಗ್ಯ ಸ್ಥಿರವಾಗಲಿ, ಕಾಡುಗಳು ಪ್ರಕೃತಿಯ...
ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತು...
ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿ ವಿಟ್ಲ ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತು ಮತ್ತು ಪೋಕ್ಸೋ ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ವಿಟ್ಲ ಪೊಲೀಸ್ ಠಾಣಾ ಸಬ್...
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317d ವತಿಯಿಂದ ಸಮಾಜದ ಬಡ ಮಕ್ಕಳ ಶಿಕ್ಷಣ ಮತ್ತು ಆಹಾರ...
ಅಕ್ಷಯಪಾತ್ರ ಫೌಂಡೇಶನ್‌ಗೆ ರೂ 25 ಲಕ್ಷದ ಫುಡ್ ಟ್ರಕ್ ಹಸ್ತಾಂತರ
ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317d ವತಿಯಿಂದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಫೌಂಡೇಶನ್ (LCIF) ಸಹಕಾರದೊಂದಿಗೆ ಸಮಾಜದ ಬಡ ಮಕ್ಕಳ ಶಿಕ್ಷಣ ಮತ್ತು...
ಪುತ್ತೂರು:10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.100/2015ರ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.100/2015ರ ಪ್ರಕರಣದಲ್ಲಿ ಕಲಂ 447, 427,...
ಕಿಡ್ನ್ಯಾಪ್ & ರೇಪ್ ಕೇಸಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಲಂಡನ್‌ನಲ್ಲಿ 34 ವರ್ಷ ಜೈಲು...
ಲಂಡನ್: ಮಹಿಳೆಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಲಂಡನ್ ನ್ಯಾಯಾಲಯ 34 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಭಾರತೀಯ ಮೂಲದ ಗಗನ್‌ದೀಪ್ ಸಿಂಗ್ (34) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಐಸಲ್‌ವರ್ತ್...
















