Wednesday, May 15, 2024
spot_imgspot_img
spot_imgspot_img
Home Tags Vtvvitla

Tag: vtvvitla

ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ..!

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ. ಸುಮಾರು 20 ಜನರು ಚೇತನ್​ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ...

ಬೈಕ್‌ಗೆ ಬಸ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು..!

ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರರನ್ನು ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ...

ಬೆಳ್ತಂಗಡಿ: ರಸ್ತೆ ಮಧ್ಯೆ ಬಂದ ಒಂಟಿ ಸಲಗ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ...

ಒಂಟಿ ಸಲಗವೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ...

ಉಡುಪಿ: ಮನೆಗೆ ನುಗ್ಗಿ ನಗ-ನಗದು ಕಳವು..!

ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ನಡೆದಿದೆ. ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಅಪಾಯದಿಂದ ಪಾರು..!

ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ. ತೌಶೀಫ್ ಅವರು...

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷ; ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಪಾರ್ಟ್‌ ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದ ಶಂಕರಪುರದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ಜೆನಿಫರ್ ಎಂದು ಗುರುತಿಸಲಾಗಿದೆ. ಶಂಕರಪುರದ ಜೆನಿಫರ್ ಅವರ ಮೊಬೈಲ್‌ಗೆ ಆನ್ ಲೈನ್ ಪಾರ್ಟ್...

ಮೂಲ್ಕಿ: ಮರುವಾಯಿ ಹೆಕ್ಕಲು ಹೋದ ತಂಡ: ಓರ್ವ ನೀರುಪಾಲು, ಇಬ್ಬರ ರಕ್ಷಣೆ..!

ಮೂಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಚಿಪ್ಪು ಹೆಕ್ಕಲು ಹೋಗಿ, ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು...

ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸರು

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ, ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ನಡೆದಿದೆ. ಅಕ್ರಮ ಜಾನುವಾರು ಸಾಗಾಟ...

ಎರುಂಬು: ಸಂಸ್ಕಾರ ಪಸರಿಸುವ ಶ್ಲಾಘನೆಯ ಮಿತ್ರೋತ್ಸವ

ಎರುಂಬು: ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರ ವೃಂದವು ಬದುಕಿದ್ದಾಗ ಸಮಾಜಕ್ಕಾಗಿ ತ್ಯಾಗ ಮಾಡಿದ ದಿ. ರಾಮಯ್ಯಬಲ್ಲಾಳರ ಸ್ಮರಣಾರ್ಥ ಆಯೋಜಿಸಿದ ನಾಟಕ ಕಾರ್ಯಕ್ರಮದ ಸಭಾ ಸಮಾರಂಭವುಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗಳ...

ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರಗಳನ್ನು ಸೇವಿಸಿ

ಬಿರುಬಿಸಿಲಿನ ಬಳಿಕ ಮಳೆಗಾಲ ಪ್ರಾರಂಭವಾಗುತ್ತಿದೆ. ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗುವ ಜೊತೆಗೆ ಇಡೀ ವಾತಾವರಣವೇ ಬದಲಾಗಲಿದೆ. ಇದು ಆರೋಗ್ಯದ ಬದಲಾವಣೆಯ ಮೇಲೂ ಪರಿಣಾಮ ಬೀರಲಿದೆ. ಮಳೆಗಾಲದಲ್ಲಿ ಬಿಸಿಲು ಕಡಿಮೆ ಇರುವುದರಿಂದ ಸಾಕಷ್ಟು ಆರೋಗ್ಯ...
error: Content is protected !!