Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಒಂದೆಡೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ಭಾಷಣದ...

ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ. ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು....

ವಿಟ್ಲದ ಪ್ರತಿಷ್ಟಿತ ಟ್ಯೂಷನ್ ಸೆಂಟರ್ ಗೆ ಪಾರ್ಟ್ ಟೈಮ್ ಶಿಕ್ಷಕರು ಬೇಕಾಗಿದ್ದಾರೆ

ವಿಟ್ಲ: ವಿಟ್ಲದ ಪ್ರತಿಷ್ಟಿತ ಟ್ಯೂಷನ್ ಸೆಂಟರ್ ಗೆ ಪಾರ್ಟ್ ಟೈಮ್ ಆಗಿ ಟ್ಯೂಷನ್ ನೀಡಲು ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆ 4.30 ಗಂಟೆಯಿಂದ 6 ಗಂಟೆ ವರೆಗೆ ಟ್ಯೂಷನ್ ನೀಡಬೇಕಾಗುತ್ತದೆ. ಈಗಾಗಲೇ ಶಾಲೆಗಳಲ್ಲಿ ಶಿಕ್ಷಕರಾಗಿ...

ತರಬೇತಿ ವೇಳೆ ಗ್ರೆನೇಡ್ ಸ್ಫೋಟ – ಇಬ್ಬರು ಯೋಧರಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ನಿಯಂತ್ರಣ ರೇಖೆಯ(ಎಲ್‌ಒಸಿ) ಬಳಿ ತರಬೇತಿ ವೇಳೆ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರ ಬೆಟಾಲಿಯನ್‌ನ ಲ್ಯಾನ್ಸ್ ನಾಯಕ್ ರವೀಂದರ್...

6 ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು – ಮಗು...

ಹೈದರಾಬಾದ್: ಮಹಿಳಾ ಟೆಕ್ಕಿಯೊಬ್ಬರು ತನ್ನ 6 ತಿಂಗಳ ಮಗುವಿನೊಂದಿಗೆ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್‌ನ ಮಿಯಾಪುರ್ ಪ್ರದೇಶದ ಮಯೂರಿ ನಗರದಲ್ಲಿ...

ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ; ಒಂದು ವಾಹನಕ್ಕೆ ದಿನದಲ್ಲಿ 200 ಲೀಟರ್‌ ಮಾತ್ರ

ನವದೆಹಲಿ: ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು, ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು...

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ: ಬೀದರ್ ಮೂಲದ ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ಬೀದರ್: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಬಾಲಕಿಯರು ದುರಂತ...

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್‌

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂ ಸಿ. ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ...

ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವು!

ಯಾದಗಿರಿ: ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಮೃತ ಯುವಕನನ್ನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ನಿವಾಸಿ ಬಾಲಪ್ಪ(18) ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ...

ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ – ಮೂವರು ಸಾವು, ಕೆಲವರು ಗಂಭೀರ

ನವದೆಹಲಿ: ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನಡೆದಿದೆ. 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಅಗ್ನಿ ಅವಘಡದಲ್ಲಿ ಮೃತಪಟ್ಟವರು. ಘಟನೆಯಲ್ಲಿ...
error: Content is protected !!