Tag: vtvvitla
11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಬ್ಯೂಟಿ ಕಂಟೆಸ್ಟೆಂಟ್ ಅರೆಸ್ಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಡೆಲ್ ಹರ್ಷ ಸನ್ನಿ(28), ಮುಂಬೈನ...
ಬನ್ನೂರಿನಲ್ಲಿ ಚಿನ್ನದ ಕಿವಿಯೋಲೆ ಕಳೆದುಹೋಗಿದೆ – ತಲುಪಿಸಿದವರಿಗೆ ಸೂಕ್ತ ಬಹುಮಾನ
ಪುತ್ತೂರು: ಬನ್ನೂರು ಶ್ರೀ ಮಹಾಲಕ್ಷ್ಮಿ ಗುಡಿಯಿಂದ ಆರ್‌ಟಿಒ ಜಂಕ್ಷನ್ ಮಧ್ಯೆ ಚಿನ್ನದ ಕಿವಿಯೋಲೆಯೊಂದು ಕಳೆದುಹೋಗಿರುತ್ತದೆ. ಬನ್ನೂರು ನಿವಾಸಿ ಮಹಿಳೆಯೋರ್ವರು ಪುತ್ತೂರಿಗೆ ಉದ್ಯೋಗ ನಿಮಿತ್ತ ಬರುತ್ತಿದ್ದಾಗ ಇದು ಕಳೆದುಹೋಗಿರುವುದು ಅವರ ಗಮನಕ್ಕೆ ಬಂದಿರುತ್ತದೆ.
ಸಿಕ್ಕಿದವರು ಮೊ.8152065959...
260 ಜನರು ಸಾವನ್ನಪ್ಪಿದ್ದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ ಒಂದು ವರ್ಷ
ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ನಡೆದು ಇಂದಿಗೆ 1 ವರ್ಷ ತುಂಬಿದೆ.
ಅಂದು 2025ರ ಜೂನ್ 12 (ಗುರುವಾರ). ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ...
ಕಾಸರಗೋಡು:ಜಿಲ್ಲಾ ನೂತನ ಎಸ್ಪಿಯಾಗಿ ನಿತಿನ್ ರಾಜ್ ನೇಮಕ
ಕಾಸರಗೋಡು: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿತಿನ್ ರಾಜ್ ಪಿ. ಅವರನ್ನು ನೇಮಿಸಲಾಗಿದೆ. ಇವರು ಈ ಮೊದಲು ಕಣ್ಣೂರು ನಗರ ಪೊಲೀಸ್ ಆಯುಕ್ತರಾಗಿದ್ದರು.
ಹಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಜಯ್ ಭರತ್ ರೆಡ್ಡಿ ಅವರನ್ನು...
ಬಿಷ್ಣೋಯ್ ಗ್ಯಾಂಗ್‌ನಿಂದ ಜಿಮ್ ಮಾಲೀಕನ ಬರ್ಬರ ಹತ್ಯೆ..!
ಚಂಡೀಗಢ: ಹರಿಯಾಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಜಿಮ್ ಮಾಲೀಕನೊಬ್ಬನನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೇವಲ 5 ಸೆಕೆಂಡುಗಳಲ್ಲಿ ಸುಮಾರು 10 ಗುಂಡು ಹಾರಿಸಿ ಈ ಕೃತ್ಯ...
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್
ಉಡುಪಿ: ಇಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆಗಮಿಸಲಿದ್ದು, ಈ ವೇಳೆ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಭೇಟಿ ಬಳಿಕ ಇದೀಗ ತಮಿಳುನಾಡು...
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ–ಅರ್ಜಿ ಸಲ್ಲಿಸಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ...
ಮಲ್ಲಿಕಾರ್ಜುನ ಖರ್ಗೆ, ಎಂ.ನಾಗರಾಜ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ....
ಬೆಳ್ತಂಗಡಿ: ಸರ್ಕಸ್ ತಂಡದೊಂದಿಗೆ ತೆರಳಿದ್ದ ಯುವಕ 26 ವರ್ಷಗಳ ನಂತರ ತಾಯಿಯ ಮಡಿಲಿಗೆ..!
ಬೆಳ್ತಂಗಡಿ : ಕಳೆದ 26 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಪವಾಡವೆಂಬಂತೆ ಮನೆಗೆ ವಾಪಸ್ ಬಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರದಲ್ಲಿ ನಡೆದಿದೆ.
ಸತೀಶ್ ಎಂಬಾತ ತನ್ನ 19ನೇ ವಯಸ್ಸಿನಲ್ಲಿ(2000ನೇ ಇಸವಿ)...
ಕೇರಳಂ: ಕೋಝಿಕ್ಕೋಡ್ ಮೂಲದ ವ್ಯಕ್ತಿಯಲ್ಲಿ ನಿಫಾ ಸೋಂಕು ಪತ್ತೆ!
ತಿರುವನಂತಪುರಂ: ಕೇರಳಂನಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಸಿದ್ದು, ಕೋಝಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ...
















