Tag: vtvvitla
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ.
ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡು...
ಸುರತ್ಕಲ್: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ
ಸುರತ್ಕಲ್: ಕಾಲೇಜಿಗೆಂದು ಹೋದ ಕಾಟಿಪಳ್ಳದ ಯುವತಿಯೋರ್ವಳು ನಾಪತ್ತೆಯಾದ ಘಟನೆ ನಡೆದಿದೆ.ನಾಪತ್ತೆಯಾದ ಯುವತಿ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂದು ತಿಳಿದು ಬಂದಿದೆ.
ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು,...
ಮೂಡುಬಿದಿರೆ: ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಪೊಲೀಸ್ ಬಂಧನ..!!
ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿದ ಘಟನೆಯ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಡುಬಿದ್ರೆ ಪೊಲೀಸ್ ಠಾಣಾ...
ಕಾರವಾರ: ಸುರಂಗದಲ್ಲಿ ಕಾರ್ ಡಿಕ್ಕಿ : ಓರ್ವ ಮೃತ್ಯು
ಕಾರವಾರ : ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಗೋವಾ ಕಡೆಯಿಂದ ಕಾರವಾರ ಮಾರ್ಗವಾಗಿ ಪುತ್ತೂರು ಕಡೆಗೆ ತೆರಳುತ್ತಿದ್ದ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್’ನಿಂದ ಚಿನ್ನಾಭರಣ ಕಳ್ಳತನ
ಐದು ಮಂದಿ ನೌಕರರ ಬಂಧನ
ಮಂಗಳೂರು: ಮಹಿಳಾ ಪ್ರಯಾಣಿಕರೊಬ್ಬರು ಆ.30ರಂದು ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್...
ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್ಗೆ 102 ಕೋಟಿ ರೂ. ದಂಡ
ಬೆಂಗಳೂರು: 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿ ರನ್ಯಾ ರಾವ್ಗೆ ಡಿಆರ್ಐ 102 ಕೋಟಿ ರೂ. ದಂಡ ವಿಧಿಸಿದೆ.
127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ....
ಕೆಲಿಂಜ: ವೀರಕಂಭ ಶಕ್ತಿ ಕೇಂದ್ರ ವತಿಯಿಂದ ಅಭ್ಯಾಸ ವರ್ಗ ಕಾರ್ಯಕ್ರಮ
ಕೆಲಿಂಜ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರ ವೀರಕಂಭ ವತಿಯಿಂದ ಶಕ್ತಿಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ಕೆಲಿಂಜ ಶ್ರೀನಿಕೇತನ ಸಭಾ ಭವನದಲ್ಲಿ ನಡೆಯಿತು.
ವಿರಕಂಭ ಗ್ರಾಮದ ಹಿರಿಯರೂ...
ಮುಲ್ಕಿ: ಅಕ್ರಮ ಗಾಂಜಾ ಮಾರಾಟ; ಆರೋಪಿಯ ಬಂಧನ
ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಧಿತ...
ಮಂಗಳೂರು: ಸ್ವಯಂ ಗಾಯ ಮಾಡಿಕೊಂಡು ಹಲ್ಲೆ ಪ್ರಕರಣ ಸೃಷ್ಟಿಸಿದ ಆಟೋ ಚಾಲಕ
ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ...
















