Tag: vtvvitla
ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ 2024-25ನೇ ಸಾಲಿನ ವಾರ್ಷಿಕ ಮಹಾಸಭೆ
ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿಸಿದಾಗ ಸಂಘದ ಅಭಿವೃದ್ಧಿ ಸಾಧ್ಯ - ಅಧ್ಯಕ್ಷ ನರ್ಸಪ್ಪ ಪೂಜಾರಿ
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯ ವಿಠಲ...
ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ...
232 ಕೋಟಿ ವಂಚನೆ ಪ್ರಕರಣ; ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಅರೆಸ್ಟ್
ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್ ರಾಹುಲ್ ವಿಜಯ್ ಅವರನ್ನು ಸಿಬಿಐ ಬಂಧಿಸಿದೆ.
ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು...
ಮಂಗಳೂರು; ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ; ಇಬ್ಬರು ಆರೋಪಿಗಳ ಬಂಧನ
ಮಾದಕ ವಸ್ತು ಸಹಿತ ಸೊತ್ತುಗಳು ವಶಕ್ಕೆ
ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ಲ್ಲಿ ನಿಷೇಧಿತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ವಸ್ತುಗಳನ್ನು ವಶಪಡಿಕೊಂಡಿದ್ದಾರೆ.
ಬಂಧಿತ...
ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು...
ಬೆಳ್ತಂಗಡಿ: ಸುಳ್ಳು ಸುದ್ದಿ ಹಬ್ಬಿಸಿದ ಆರೋಪ; ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಟ್ಟಣ್ಣನವರ್ ಮತ್ತು ತಿಮರೋಡಿ...
ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಡುಪಿ: ಕಂಟೇನರ್ ಲಾರಿಯ ಕೆಳಗೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಅಂಬಲಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಎಂದು ಗುರುತಿಸಲಾಗಿದೆ.
ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್...
ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್, ಇಂದು ಅರ್ಜಿ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಅರ್ಜಿ ಸಲ್ಲಿಕೆ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ.ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಪ್ರಕರಣ...
ಬಜ್ಜೆ: ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳವು ಆರೋಪ; ನಾಲ್ವರು ಪೊಲೀಸ್ ವಶಕ್ಕೆ
ಬಟ್ಟೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲಬಾಳುವ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ ನಿಲ್ದಾಣದಲ್ಲಿ...
ಮಂಗಳೂರು:ಮಾದಕ ವಸ್ತು ಸಾಗಾಟ ಮತ್ತು ಮಾರಾಟ
ಆರೋಪಿಗಳಿಬ್ಬರ ಬಂಧನ
ಮಂಗಳೂರು:ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಸೆರೆ ಹಿಡಿದು, ಗಾಂಜಾ ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಪಣಂಬೂರು...
















