Friday, November 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ಕುಂಜಾಲು ಸಮೀಪದ ಹೇರಂಜೆ ಕ್ರಾಸ್‌ ಎಂಬಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸುಶ್ಮಿತಾ (23) ಹಾಗೂ ಅವರ ಮಗು ಶ್ರೇಷ್ಠ (1.6 ವರ್ಷ)...

ಬೆಳ್ತಂಗಡಿ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸೋಮವಾರ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ" ಧರ್ಮಸ್ಥಳ ಚಲೋ" ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ನೀಡಿದರು.ವಿಜಯೇಂದ್ರ ಅವರು...

ಮಂಗಳೂರು: ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್‌ ದಾಳಿ

ಆರೋಪಿಗಳಿಬ್ಬರ ಬಂಧನ ಯಂತ್ರ ಸಹಿತ ಅಕ್ರಮ ಮದ್ಯ ವಶಕ್ಕೆ ಪಡೆದ ಪೊಲೀಸರು ಮಂಗಳೂರು :ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ...

ಪಡುಬಿದ್ರಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಪಡುಬಿದ್ರಿ: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಾದೆಬೆಟ್ಟು ಗ್ರಾಮದ ಸುಮತಿ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಮತಿ ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆ.30ರಂದು ನಸುಕಿನ ವೇಳೆ...

ಲ್ಯಾಂಡಿಂಗ್ ಟೆಸ್ಟ್ ವೇಳೆ ಪಾಕ್‌ನ ಸರ್ಕಾರಿ ಹೆಲಿಕಾಪ್ಟರ್ ಪತನ; ಐವರು ಮೃತ್ಯು

ಇಸ್ಲಾಮಾಬಾದ್: ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ...

ಅಲೆಗಳ ಹೊಡೆತಕ್ಕೆ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್; 25 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. ಅದರಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್...

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಮೃತ್ಯು

ಸುರತ್ಕಲ್: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮುಕ್ಕ ಜಂಕ್ಷನ್‌ಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61)...

ಮಂಗಳೂರು: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ಪೊಲೀಸ್‌ ದಾಳಿ; ಇಬ್ಬರ ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ...

ಶ್ರೀ ದುರ್ಗಾ ಮಿತ್ರ ವೃಂದ (ರಿ.) ಮೈರ – ಕೇಪು ವತಿಯಿಂದ ಗಣೇಶ ಚತುರ್ಥಿಯ...

ಶ್ರೀ ದುರ್ಗಾ ಮಿತ್ರ ವೃಂದ (ರಿ.) ಮೈರ - ಕೇಪು ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳು ದಿನಾಂಕ 31-08-2025 ರಂದು ನಡೆಯಿತು. ವೃಂದದ ಅಧ್ಯಕ್ಷ ಪುರುಷೋತ್ತಮ ಗೌಡ ಕಲ್ಲಂಗಳ ದ್ವಜಾರೋಹಣ ಮಾಡುವ...

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ; 250 ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಸೋಮವಾರ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಲ್ಲಿ ಕನಿಷ್ಠ 250 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪದಿಂದಾಗಿ ಕನಿಷ್ಠ 250 ಜನರು ಮೃತಪಟ್ಟಿದ್ದು,...
error: Content is protected !!