Tag: vtvvitla
ಮಂಗಳೂರು: (ಸೆ.4) ಲಯನ್ಸ್ ಜಿಲ್ಲೆ 317D ವತಿಯಿಂದ “ಲಯನ್ಸ್ ಅನ್ನಪೂರ್ಣ” ರೇಶನ್ ಕಿಟ್ ವಿತರಣಾ...
ಮಂಗಳೂರು: ಲಯನ್ಸ್ ಜಿಲ್ಲೆ 317D ಯ ವತಿಯಿಂದ LCIF ಇವರ ಸಹಕಾರ ಮತ್ತು ಅನುದಾನದೊಂದಿಗೆ ಹಾಸನ, ಚಿಕ್ಕಮಂಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ನೊಳಗೊಂಡ 120 ಕ್ಲಬ್ಗಳಿಗೆ ರೂ 25 ಲಕ್ಷ ವೆಚ್ಚದಲ್ಲಿ...
ವಾಣಿಜ್ಯ ಎಲ್ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ
ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ...
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ನರಗುಂದ ಮಾರುತಿ ನಗರದ ಸಂಜು ಪತ್ತಾರ್ ಯಾನೆ ಸಂಜು ಬಡಿಗೇರ್(36)...
ವಿಶ್ವ ಬ್ಯಾಡ್ಮಿಂಟನ್ನಲ್ಲಿ ಇತಿಹಾಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್ ಜೋಡಿ
ಪ್ಯಾರಿಸ್: 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಮತ್ತೊಮ್ಮೆ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಡಬಲ್ಸ್ ವಿಭಾಗದಲ್ಲಿ ಎರಡು ಬಾರಿ...
ಮಂಗಳೂರು: ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ – ಪ್ರಕರಣ ದಾಖಲು
ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ.
ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು...
ಇಂದು ಬಿಜೆಪಿಯಿಂದ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ
ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ ಸೋಮವಾರ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಬಿಜೆಪಿ ನಡೆಸಲಿದೆ.ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ...
ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆಗೆ ಬಾರದ ಕೂಲಿ ಕಾರ್ಮಿಕ- ಪೋಲಿಸ್ ದೂರು ನೀಡಿದ ರೈತ
ಅಡಿಕೆ ಮರಗಳಿಗೆ ಔಷಧಿ ಸಿಂಪಡಣೆ ಕೆಲಸಕ್ಕೆ ಕೂಲಿ ಕಾರ್ಮಿಕ ಬರಲಿಲ್ಲ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ಅಚ್ಚರಿಯ ಘಟನೆಯೊಂದು ನಡೆದಿದೆ.
ಕುಪ್ಪೆಪದವು ಸಮೀಪದ ಅಡಿಕೆ ಬೆಳೆಗಾರರೊಬ್ಬರು ಅಡಿಕೆಗೆ ಔಷಧಿ ಸಿಂಪಡಣೆ...
ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ
ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ
ಚಿಕ್ಕಮಗಳೂರು: ಪ್ರವಾಸಕ್ಕೆ ಕೈಗೊಳ್ಳುವವರಿಗೆ ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಹೊಸ ರೂಲ್ಸ್ ಜಾರಿಗೆ ತಂದಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ...
ಕ್ಯಾನ್ಸರ್ನಿಂದ ಕಿರುತೆರೆ ನಟಿ ಪ್ರಿಯಾ ಮರಾಠೆ ನಿಧನ
ಪವಿತ್ರಾ ರಿಶ್ತಾ ಧಾರಾವಾಹಿಯಲ್ಲಿ ವರ್ಷಾ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ನಟಿ ಪ್ರಿಯಾ ಮರಾಠೆ ಅವರು ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.38 ವಯಸ್ಸಿನ ನಟಿ ಪ್ರಿಯಾ ಎರಡು ವರ್ಷಗಳಿಗೂ ಹೆಚ್ಚು ಕಾಲ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರು...
ಬಂಟ್ವಾಳ: ಸುಳ್ಳು ದೂರು ನೀಡಿರುವ ಆರೋಪಿಯ ಪರವಾಗಿ ಸುಳ್ಳು ಸುದ್ದಿಯನ್ನು ಪ್ರಸಾರ
ಪ್ರಕರಣ ದಾಖಲು
ಬಂಟ್ವಾಳ: ಗ್ರಾಮಾಂತರ ಠಾಣಾನಲ್ಲಿ ಆ. 13 ರಂದು ಅ.ಕ್ರ. 68/2025 ನೇ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಉಮ್ಮರ್ ಫಾರೂಕ್ ಎಂಬವರು ದೇರಾಜೆ ಬಳಿ...
















