Tag: vtvvitla
ಕೊಲ್ಲೂರಿನ ಸೌಪರ್ಣಿಕಾ ನದಿ ಬಳಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಬೆಂಗಳೂರು ಮಹಿಳೆ
ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕಾ ನದಿ ಬಳಿ ಕಣ್ಮರೆಯಾಗಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಬೆಂಗಳೂರಿನ ವಸುಧಾ(46) ಎಂದು ಗುರುತಿಸಲಾಗಿದ್ದು, ಇವರು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದು,ಅಲ್ಲೇ...
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ದೀಕ್ಷಾ
ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ
ಉಡುಪಿ : ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ. ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ, ಈ ಪ್ರದರ್ಶನದ...
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.ಸಿಐಡಿಯ ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ ಪೊಲೀಸ್ ನಿರ್ದೇಶಕರಾಗಿದ್ದ ಸಲೀಂ ಅವರನ್ನು...
ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್
ನವದೆಹಲಿ: ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ...
ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 8ನೇ ಬಾರಿಗೆ ರಾಜ್ಯ ಅಪಕ್ಸ್ ಬ್ಯಾಂಕ್ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘದ ಕೇಂದ್ರ ಕಛೇರಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ನಡೆಯಿತು.
2023-24ನೇ ಆರ್ಥಿಕ ವರ್ಷದಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘವು ಅತ್ಯುತ್ತಮ ಕಾರ್ಯನಿರ್ವಹಣೆಯೊಂದಿಗೆ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ- ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿ ದರ್ಶನ್ ತೂಗುದೀಪ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಆರೋಪಿಗಳನ್ನು ಬಳ್ಳಾರಿ, ಶಿವಮೊಗ್ಗ, ಕಲ್ಬುರ್ಗಿ, ಬೆಳಗಾವಿ ಜೈಲುಗಳಿಗೆ ಸ್ಥಳಾಂತರ...
ಪುತ್ತೂರು: ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರಕ್ಕೆ ಸಹಾಯಕ ಶಿಕ್ಷಕಿ / ಕಚೇರಿ ಸಹಾಯಕಿ ಹುದ್ದೆಗೆ...
ಪುತ್ತೂರು: ಬೋಳುವಾರು ಜ್ಞಾನಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರಕ್ಕೆ ಸಹಾಯಕ ಶಿಕ್ಷಕಿ / ಕಚೇರಿ ಸಹಾಯಕಿ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ :ಡಿಪ್ಲೋಮೋ, ಬಿಎಸ್ಸಿ( ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ,ಏರ್ ಕಂಡೀಷನ್, ಸಿ ಎನ್...
ವಿಟ್ಲ: ಸತತ ನಾಲ್ಕನೇ ಬಾರಿಗೆ “ಸಾಧನಾ ಪ್ರಶಸ್ತಿ” ಮುಡಿಗೇರಿಸಿಕೊಂಡ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್
ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಾಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರರಿಯವರಿಗೆ ಮಹಾ ಸಭೆಯಲ್ಲಿ ಸನ್ಮಾನ
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಹಲವಾರು ವರ್ಷಗಳಿಂದ ಆಡಿಟ್ ವರ್ಗಿಕರಣದಲ್ಲಿ 'ಎ' ತರಗತಿಯನ್ನು ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ ದ.ಕ.ಜಿಲ್ಲಾ...
ಸೋಮೇಶ್ವರ: ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ; ಸೆನ್ಸಾಯಿ ಮಾಧವ ಅಳಿಕೆರವರ ವಿಧ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ...
ಸೋಮೇಶ್ವರ: ಪಿಎಂಶ್ರೀ ಸರಕಾರಿ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರದಲ್ಲಿ ನಡೆದ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
1.ಸರಕಾರಿ ಶಾಲೆ ಓಜಾಲದ ಹಂಸಿಕಾ...
ಕುಂದಾಪುರ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂಗಳೂರು ಗ್ರಾಮದಲ್ಲಿ ಆ.28ರಂದು ಮಧ್ಯಾಹ್ನ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸ್ಥಳೀಯರಾದ ಶ್ರೀಧರ ಎಂಬವರ ಮಗ ಶ್ರೀಷ(28)...
















