Thursday, November 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್‌; ವಿದ್ಯಾರ್ಥಿ ಸಾವು

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್‌‌ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್‌ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ...

ಚಿನ್ನಸ್ವಾಮಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ 25 ಲಕ್ಷ ರೂ. ನೀಡುವುದಾಗಿ ಪ್ರಕಟಿಸಿದ ಆರ್‌ಸಿಬಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ...

ಮಲ್ಪೆ: ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಮಲ್ಪೆ: ಟಾಸ್ಕ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಸ್ಕ್ ಪೂರೈಸಿದರೆ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿದ ಅಪರಿಚಿತರು, ಮೂಯಿಮ(25) ಅವರಿಂದ ಆ.24ರಿಂದ 27ರವರೆಗೆ ವಿವಿಧ...

ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿ 6 ಮಂದಿ ಸಾವು; 11 ಜನ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ...

ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರು: ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆ ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್‌. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ವಸುಧಾರವರು ಅಗಸ್ಟ್...

ತಲಪಾಡಿ ಅಪಘಾತದಲ್ಲಿ ಬಸ್ ಬ್ರೇಕ್‍ಫೇಲ್ ಸಂಭವಿಸಿಲ್ಲ; ಚಾಲಕನ ನಿರ್ಲಕ್ಷ್ಯವೇ ಕಾರಣ- ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಆಗೋಸ್ಟ್ 28 ರಂದು ಕೆ.ಎಸ್.ಆರ್.ಟಿ.ಸಿ ಬಸ್- ರಿಕ್ಷಾ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಬಸ್ ಬ್ರೇಕ್ ಫೇಲ್ ಆಗಿರುವುದಿಲ್ಲ; ಬದಲಾಗಿ ಬಸ್ ಚಾಲಕನ ನಿರ್ಲಕ್ಷವೇ...

ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡೇಟು

ಬೆಳಗಾವಿ: ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಆರೋಪಿ ರಮೇಶ್‌...

ಧರ್ಮಸ್ಥಳ ಪ್ರಕರಣ; ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ. ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ...

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

ಮೂಡಬಿದಿರೆ: ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತನೆಯಿಂದ ನೊಂದ ಮಹಿಳೆ ಆತ್ಮಹತ್ಯೆ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಎಂದು...

ಭಾರೀ ಮಳೆ; ದ.ಕ ಜಿಲ್ಲೆಯಾದ್ಯಂತ ಇಂದು (ಆ.30) ಶಾಲಾ, ಪಿಯು ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಆ.30) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆ...
error: Content is protected !!