Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹಾರ್ಮುಜ್‌ ಬಳಿ ಹಡಗಿನ ಮೇಲೆ ಯುಎಸ್‌ ದಾಳಿ; ಮೂವರು ಭಾರತೀಯರು ಸಾವು

ನವದೆಹಲಿ: ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಒಮಾನ್‌ ಕರಾವಳಿಯಲ್ಲಿ ನಿನ್ನೆ 24 ಭಾರತೀಯ ನಾವಿಕರಿದ್ದ ಹಡಗಿನ ಮೇಲೆ‌ ದಾಳಿ ನಡೆದಿತ್ತು. ಇದರಲ್ಲಿ 21...

ಚಂದಳಿಕೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಚಂದಳಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಮಾಹಿತಿ ಹಾಗೂ ಗಿಡಗಳ ನಾಟಿ ಮಾಡುವ ಕಾರ್ಯಕ್ರಮ ಜರುಗಿತು....

ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ಪೆರುವಾಯಿ- “ಆಶ್ರಯ” 4ನೇ...

ಪೆರುವಾಯಿ: ವಿಶ್ವ ಹಿಂದೂ ಪರಿಷತ್–ಬಜರಂಗದಳ ಘಟಕ, ಶ್ರೀ ಕೃಷ್ಣ ಶಾಖೆ ಪೆರುವಾಯಿ ವತಿಯಿಂದ ಕೈಗೆತ್ತಿಕೊಳ್ಳಲಾದ “ಆಶ್ರಯ” 4ನೇ ಸೇವಾ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪೆರುವಾಯಿ ಗ್ರಾಮದ ಕೊಲ್ಲತ್ತಡ್ಕ ನಿವಾಸಿ ಶ್ರೀಮತಿ ರೇವತಿ ಆಚಾರ್ಯ ಅವರ...

ಎಥೆನಾಲ್ ಮಿಶ್ರಿತ ಪೆಟ್ರೋಲ್ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇ22 (ಎಥೆನಾಲ್ 22% ಮತ್ತು ಪೆಟ್ರೋಲ್ 78% ಮಿಶ್ರಿತ ಇಂಧನ), ಇ25,...

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಅಧೀಕ್ಷಕರ ಸೂಚನೆ

ಮಂಗಳೂರು: ವೆನ್ ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ...

ಮಧ್ಯಪ್ರಾಚ್ಯ ಸಂಘರ್ಷ ಮತ್ತೆ ಉಲ್ಬಣ – ಹಾರ್ಮುಜ್‌ ಜಲಸಂಧಿ ಸಂಪೂರ್ಣ ಬಂದ್‌ ಮಾಡಿದ ಇರಾನ್‌

ಟೆಹ್ರಾನ್: ಇರಾನ್‌, ಅಮೆರಿಕ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ ಬಂದ್‌ ಮಾಡಿದೆ. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಈ ಜಲಸಂಧಿಯನ್ನು...

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

ಬೆಂಗಳೂರು: ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗೇನಾ ಅಗ್ರಹಾರದ ತೋಪು ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರೌಡಿಶೀಟರ್ ಓರ್ವನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿಯನ್ನು...

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು!

ಬ್ರಹ್ಮಾವರ: ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ ಎಂದು ಗುರುತಿಸಲಾಗಿದೆ. ಬಾಲಕನ ತಂದೆ ಪ್ರಶಾಂತ್...

ಒಮಾನ್‌ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ದಾಳಿ; ಮೂವರು ಭಾರತೀಯರು ನಾಪತ್ತೆ

ನವದೆಹಲಿ: ಒಮಾನ್‌ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದೊಡ್ಡ ಬೆಳವಣಿಗೆಯೊಂದರಲ್ಲಿ, ದಾಳಿಯ ನಂತರ ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ...

ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು...
error: Content is protected !!