Tag: vtvvitla
ಸೆ.7: ಚಂದ್ರಗ್ರಹಣ ಹಿನ್ನಲೆ : ಕುಕ್ಕೆಯಲ್ಲಿ ದರ್ಶನ, ಸೇವೆಗಳಲ್ಲಿ ವ್ಯತ್ಯಯ
ಸುಬ್ರಹ್ಮಣ್ಯ: ಸೆ. 7ರಂದು ಚಂದ್ರಗ್ರಹಣ ಇರುವುದರಿಂದ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿತ್ಯದ ಸೇವೆ ಮತ್ತು ದರ್ಶನ ಹಾಗೂ ಭಕ್ತರ ಸೇವಾ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ...
ಮಂಗಳೂರು:ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ,...
ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ
ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ...
ಪುತ್ತೂರು: ಬಸ್ – ಕಾರು ಅಪಘಾತ
ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ.ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈಟಿಯೋಸ್ ಕಾರಿನ ನಡುವೆ...
ಉಡುಪಿ: ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ ಉಡುಪಿಯ...
ಉಡುಪಿ: 216 ಗಂಟೆಗಳ ಕಾಲ ಭರತನಾಟ್ಯ ಮಾಡುವ ಗುರಿಯೊಂದಿಗೆ ಆ.21 ರಂದು ನೃತ್ಯ ಆರಂಭ ಮಾಡಿದ್ದ ಉಡುಪಿಯ ವಿದುಷಿ ದೀಕ್ಷಾ ಅವರ ಹೆಸರು ಸದ್ಯ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್' ನಲ್ಲಿ...
ಐಎಂಎಫ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆರ್ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ
ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ.
ಊರ್ಜಿತ್ ಪಟೇಲ್ ಅವರನ್ನು ಮೂರು ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ...
ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ; ಹಲವು ಮಂದಿ ನಾಪತ್ತೆ ಶಂಕೆ
ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ...
ಗೋಳಿತ್ತೊಟ್ಟು: ಸ್ಕೂಟರ್-ಲಾರಿ ಡಿಕ್ಕಿ; ದಂಪತಿಗೆ ಗಂಭೀರ ಗಾಯ..!
ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಹಿರೇಬಂಡಾಡಿ ಗ್ರಾಮದ...
ಬೆಳ್ತಂಗಡಿ: ಅವಹೇಳನಕಾರಿ ಹೇಳಿಕೆ ಆರೋಪ; ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ...
ಬೆಳ್ತಂಗಡಿ: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಆದೇಶ ನೀಡಿದ್ದಾರೆ.
ಆರೋಪಿಯನ್ನು ಚಿಕ್ಕಮಗಳೂರು ನಿವಾಸಿ ಬಾಳಪ್ಪ...
















