Wednesday, November 25, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23)...

ಚಂದಳಿಕೆ: (ಆ.27-28) ಕಾರ್ತಿಕ್‌ ಫ್ರೇಂಡ್ಸ್‌ ಕ್ಲಬ್‌(ರಿ.), ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...

ಚಂದಳಿಕೆ: ಕಾರ್ತಿಕ್‌ ಫ್ರೇಂಡ್ಸ್‌ ಕ್ಲಬ್‌(ರಿ.)ಚಂದಳಿಕೆ ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ಆಶ್ರಯದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27-8-2025ನೇ ಬುಧವಾರ ಮತ್ತು 28-8-2025ನೇ ಗುರುವಾರ "ಮಂಗಳಾ ಮಂಟಪ"...

ಭಟ್ಕಳ: ಬೈಕ್‌ಗೆ ಟ್ಯಾಂಕರ್‌ ಢಿಕ್ಕಿ ಹೊಡೆದು ಸವಾರ ಮೃತ್ಯು

ಭಟ್ಕಳ: ಚಲಿಸುತ್ತಿದ್ದ ಬೈಕ್‌ಗೆ ಟ್ಯಾಂಕರ್‌ವೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯಲ್ಲಿದ್ದ ಅವರ ಪತ್ನಿ ಗಾಯಗೊಂಡ ಘಟನೆ ನೂರ್ ಮಸೀದಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟ...

ವಿಟ್ಲ: ಗೆಜ್ಜೆನಾದ ಸೀಸನ್ -02 ಕಾರ್ಯಕಾರಿಣಿ ಸಮಿತಿ ರಚನೆ

ವಿಟ್ಲ: ಕಳೆದ ಮೂರು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು ಮುಂದಾಗಿದ್ದು, ಸಾಂಸ್ಕೃತಿಕ ರಂಗದಲ್ಲಿ ವಿಭಿನ್ನತೆಯನ್ನು ಸಾರಲು ಮುಂದಾಗಿದೆ. ಹಲವಾರು...

ವಿಟ್ಲ: (ಆ. 24) ನುರಿತ ವೈದ್ಯರನ್ನೊಳಗೊಂಡ ’ಜನಪ್ರಿಯ ಹೆಲ್ತ್ ಸೆಂಟರ್‌ ಶುಭಾರಂಭ

ಉದ್ಘಾಟನಾ ಸಮಾರಂಭದ ಪ್ರಯುಕ್ತ ಅದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ ವಿಟ್ಲ: ಜನಪ್ರಿಯ ಫೌಂಡೇಶನ್‌ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು...

ಮೂಡುಬಿದಿರೆ: ಮುಸುಕುಧಾರಿ ವ್ಯಕ್ತಿಗಳಿಂದ ದನ ಕಳ್ಳತನ-ಸಿಸಿಟಿವಿಯಲ್ಲಿ ಸೆರೆ

ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯಲ್ಲಿ ಇಬ್ಬರು ವಾಹನದಲ್ಲಿ ಬಂದು ಎರಡು ದನಗಳಿಗೆ...

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್...

ಧರ್ಮಸ್ಥಳ ಪ್ರಕರಣ: 10 ದಿನಗಳ ಕಾಲ ಮುಸುಕುಧಾರಿ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್...

ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ನೆಲಮಂಗಲ: 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಮಕೊಂಡ ಬಾಲಕ ಕುಸುಮಾ (16) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ನಾಪತ್ತೆಯಾದ ವ್ಯಕ್ತಿಯನ್ನು ಅಶ್ರಫ್ ಹೆಚ್.ಎ (32) ಎಂದು ಗುರುತಿಸಲಾಗಿದೆ. ಅಶ್ರಫ್ ಹೆಚ್.ಎ ಎಂಬವರು ಆಗಸ್ಟ್...
error: Content is protected !!