Tag: vtvvitla
ರಾಜ್ಯದಲ್ಲಿ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರು ಡಿಲೀಟ್
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ.
ಮೃತಪಟ್ಟವರ ಅಕೌಂಟ್‌ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು...
5000 ಕೋಟಿ ರೂ. ನಕಲಿ ಔಷಧ ಕೇಸ್ ಮುಚ್ಚಿ ಹಾಕಲು 3 ಕೋಟಿ ಲಂಚ...
ನವದೆಹಲಿ: ಇತ್ತೀಚೆಗೆ ನಡೆದ 5000 ಕೋಟಿ ರೂ. ಮೌಲ್ಯದ ನಕಲಿ ಔಷಧ ಜಾಲ ಪ್ರಕರಣದ ತನಿಖೆ ವೇಳೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ಪೊಲೀಸರು ಆರೋಪಿಯಿಂದ ಕೋಟ್ಯಂತರ ರೂಪಾಯಿ ಲಂಚಕ್ಕೆ...
ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; 13 ಮಂದಿ ಸಾವು
ಕಾಬೂಲ್: ಅಫ್ಘಾನಿಸ್ತಾನದ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಬಾಂಬ್ ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಗಂಭೀರ ಆರೋಪ ಮಾಡಿದೆ. ಈ ಭೀಕರ ದಾಳಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದು, 14...
ಬೀದರ್: ಮುಖ್ಯ ಶಿಕ್ಷಕರ ಕಿರುಕುಳ ಆರೋಪ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ...
ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ ಪ್ರತಾಪ್ ನಗರದ ಬಳಿ ನಡೆದಿದೆ.
16 ವರ್ಷದ ಸಮೀರ್ ಸಾವನ್ನಪ್ಪಿದ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ...
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ
ಬಳ್ಳಾರಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆ...
ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು (ಜೂ.10) ವಿಧಿವಶರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ತಮ್ಮ 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ...
ಪಶ್ಚಿಮ ಬಂಗಾಳ: ನಕಲಿ ಸಹಿ ವಿವಾದ-ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ಅಭಿಷೇಕ್ ಬ್ಯಾನರ್ಜಿ ನಿವಾಸದ ಮೇಲೆ...
ಕೊಲ್ಕತ್ತಾ: ಶಾಸಕರ ನಕಲಿ ಸಹಿ ವಿವಾದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಐಡಿ ಪೊಲೀಸರ ತಂಡ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸಗಳ...
ಭಾರತದ ಮಾವಿನಹಣ್ಣಿಗೆ ನಿರ್ಬಂಧ ಹೇರಿದ ನೇಪಾಳ..!
ಕಠ್ಮಂಡು : ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದ್ದು, ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ...
ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ಸೇನೆ
ಟೆಹ್ರಾನ್: ಹಾರ್ಮುಜ್ ಜಲಸಂಧಿಯ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಬೆನ್ನಲ್ಲೇ ಅಮೆರಿಕ ಸೇನೆ ಬುಧವಾರ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ.
ವಾಯು ರಕ್ಷಣಾ, ನೆಲದ ನಿಯಂತ್ರಣ ಕೇಂದ್ರಗಳು ಮತ್ತು ಕಣ್ಗಾವಲು ರಾಡಾರ್ ತಾಣಗಳನ್ನು...
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ
ನೆಹರೂ ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂ.10) ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ...
















