Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು–ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ವಿಶ್ವನಾಥ್(24) ಮೃತ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜುವೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಶ್ವನಾಥ್,...

ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಪತನ – ಇಬ್ಬರು ಪೈಲಟ್‌ಗಳು ಸೇಫ್

ವಾಷಿಂಗ್ಟನ್‌: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಅಪಾಚೆ ಗನ್‌ಶಿಪ್(AH-64 Apache) ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿ ಸಮೀಪ ಪತನಗೊಂಡಿದೆ. ಆದರೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಬಗ್ಗೆ ಮಾತನಾಡಿದ...

ಕೇರಳದಲ್ಲಿ ಹೊಸ ವೈರಸ್ ಆತಂಕ – 4 ವರ್ಷದ ಮಗು ಬಲಿ, ಇಬ್ಬರಿಗೆ ಸೋಂಕು...

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಸೋಂಕಿನಿಂದ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದು, ಇನ್ನೂ ಕೆಲವು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಆತಂಕಕ್ಕೆ...

ಕೆಸಿಇಟಿ ಫಲಿತಾಂಶ: ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಅತ್ಯಧಿಕ ರ್‍ಯಾಂಕ್ ಗಳು

ಪುತ್ತೂರು: ವೃತ್ತಿಪರ ಕೋಸ್೯ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2026ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮಾಡಿದ್ದಾರೆ. ವಿಶಾಲ್ ಪಿ. ಇಂಜಿನಿಯರಿಂಗ್‌ನಲ್ಲಿ 194ನೇ...

ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ

ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದ್ದು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿ ಆಗಲಿದೆ. ಬಯೋಮೆಟ್ರಿಕ್‌ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನು ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ...

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು – ಮೂವರಿಗೆ ಗಾಯ

ಬೆಳ್ತಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಮೂವರು ಪ್ರಯಾಣಿಕರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ...

ಮಂಗಳೂರು: 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿ ರಮ್ಮಿ @ ರಮಿಜ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು, ಕೊಲೆ...

ಬೆಂಗಳೂರು: ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು: ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ...

ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಸುಮಾರು ಐದು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ನರಿಂಗಾಣ ಗ್ರಾಮದ ತೌಡಗೊಳಿ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಬೆಂಕಿ..!

ಕಾರವಾರ: ಒಮಾನ್ ಕರಾವಳಿ ಸಮೀಪ ಸಾಗರದಲ್ಲಿ ಸಂಚರಿಸುತ್ತಿದ್ದ ಭಾರತೀಯ ಸಿಬ್ಬಂದಿಯಿದ್ದ ತೈಲ ಟ್ಯಾಂಕರ್‌ಗೆ ಅನುಮಾನಾಸ್ಪದ ಪ್ರೊಜೆಕ್ಟೈಲ್ (ಡ್ರೋನ್ ಅಥವಾ ಕ್ಷಿಪಣಿ) ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಹಡಗಿನಲ್ಲಿದ್ದ ಎಲ್ಲಾ 24 ಭಾರತೀಯ ಸಿಬ್ಬಂದಿಗಳನ್ನು...
error: Content is protected !!