Monday, July 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಿವಮೊಗ್ಗ: ಶಾಲಾ ವಾಹನಗಳ ದಿಢೀರ್ ತಪಾಸಣೆ – 7 ಚಾಲಕರ ಡಿಎಲ್‌ ರದ್ದಿಗೆ ಪೊಲೀಸರಿಂದ...

ಶಿವಮೊಗ್ಗ: ಜಿಲ್ಲೆಯಾದ್ಯಂತ ಟ್ರಾಫಿಕ್ ಪೊಲೀಸರು ಶಾಲಾ- ಕಾಲೇಜು ವಾಹನಗಳನ್ನು ದಿಢೀರ್ ತಪಾಸಣೆ ನಡೆಸಿದ್ದಾರೆ. ಈ ವೇಳೆ 7 ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ...

ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು-ಶಾಲಾ...

ನೆಟ್ಟಾರು: ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥವಾಗಿ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 5 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಯಂ.ಸಿ...

ಪೋಕ್ಸೋ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ...

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ–ಖ್ಯಾತ ಯೂಟ್ಯೂಬರ್ ಮರಿದಾಸ್ ಪೊಲೀಸ್ ವಶಕ್ಕೆ!

ಚೆನ್ನೈ: ಯೂಟ್ಯೂಬ್ ಚಾನೆಲ್ ಒಂದರಲ್ಲಿ ನೀಡಿದ ಸಂದರ್ಶನದಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಕೆಲವು ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಯೂಟ್ಯೂಬರ್ ಮರಿದಾಸ್ ಅವರನ್ನು ಗ್ರೇಟರ್ ಚೆನ್ನೈ ಪೊಲೀಸರು...

ವಿಟ್ಲ: ಅನ್ನಮೂಲೆ ಬಾಲ ಗೋಕುಲದ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ವಿಟ್ಲ: ಜೂನ್ 7 ಆದಿತ್ಯವಾರದಂದು ಶ್ರೀ ಅನ್ನಪೂರ್ಣೇಶ್ವರಿ ದೇವಿ ಮಂದಿರ ಅನ್ನಮೂಲೆ ಇಲ್ಲಿ ಬಾಲಗೋಕುಲ ಸಮಿತಿಯಿಂದ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕೃಷ್ಣಯ್ಯ ಕೆ ಅರಮನೆ ವಿಟ್ಲ, ಜಗನ್ನಾಥ ಕಾಸರಗೋಡು, ರಾಧಣ್ಣ ಕೂಡೂರು...

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯಿಂದ ಅಕ್ಷಯಪಾತ್ರ ಫೌಂಡೇಶನ್‌ಗೆ ಫುಡ್ ಟ್ರಕ್ ಹಸ್ತಾಂತರ...

ಮಂಗಳೂರು;ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯ ಮೆಗಾ ಸೇವಾ ಪ್ರಾಜೆಕ್ಟ್ ಆದ ಅಕ್ಷಯಪಾತ್ರ ಫೌಂಡೇಶನ್‌ಗೆ ಫುಡ್ ಟ್ರಕ್ ಅನ್ನು ಹಸ್ತಾಂತರಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಅರ್ಥಪೂರ್ಣ ಕಾರ್ಯಕ್ರಮವು 2026ರ ಜೂನ್ 10ರ...

ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ

ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ರವಿಕಿರಣ...

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ..!

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಮಾಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ. ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ...

ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ...

ಪೆಟ್ರೋಲ್, ಗ್ಯಾಸ್ ಏರಿಕೆಯ ನಡುವೆ ಅಕ್ಕಿ ಬೆಲೆ ಹೆಚ್ಚಳ!

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ತರಕಾರಿ ಬೆಲೆ ಏರಿಕೆಯ ನಡುವೆಯೇ ಇದೀಗ ಅಕ್ಕಿ ಬೆಲೆಯೂ ಹೆಚ್ಚಳವಾಗಿದೆ. ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ...
error: Content is protected !!